ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

Amg0006.jpg

July 21, 2008 - 5:24pm — Jayalaxmi.Patil
Amg0006.jpg
~.~
  • Login or register to post comments
  • 198 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Original
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 22, 2008 - 5:20pm — keerthi2kiran

ಉ: Amg0006.jpg

keerthi2kiran's picture

ಇದು ನೀವೇ ತೆಗೆದಿದ್ದಾ? ಯಾವ ಜಾಗ ಇದು?
ಕೀರ್ತಿ ಕಿರಣ್ ಎಂ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 22, 2008 - 11:10pm — Jayalaxmi.Patil

ಉ: Amg0006.jpg

Jayalaxmi.Patil's picture

ಇಲ್ಲ ನಾನು ತೆಗೆದ ಫೋಟೊ ಅಲ್ಲ. ನೆಟ್‍ನಿಂದ ಡೌನ್‍ಲೋಡ್ ಮಾಡ್ಕೊಂಡಿದ್ದು.
ಜಯಲಕ್ಷ್ಮೀ.ಪಾಟೀಲ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 23, 2008 - 10:05am — keerthi2kiran

ಉ: Amg0006.jpg

keerthi2kiran's picture

Out of context commenಟಿಗೆ ಕ್ಷಮೆ ಇರಲಿ. ನೀವು ಹಿಂದೆ ಕೇಳಿದ್ರಲ್ಲ ಟ್ರೆಕ್ಕಿಂಗಿಗೆ ಏನೇನು ತೊಗೊಂಡು ಹೋಗ್ಬೇಕು ಅಂತ. ಅದರ ಬಗ್ಗೆ ಒಂದು ಬ್ಲಾಗ್ ಬರೆದಿದ್ದೀನಿ. ಸಮಯ ಸಿಕ್ಕಾಗ ನೋಡಿ.
ಕೀರ್ತಿ ಕಿರಣ್ ಎಂ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 22, 2008 - 11:07pm — Rajeshwari

ಉ: Amg0006.jpg

Rajeshwari's picture

ಫೋಟೊ ತುಂಬ ಚೆನ್ನಾಗಿದೆ, ಪ್ರಕೃತಿಯ ಸೌಂದರ್ಯದ ಮುಂದೆ ಮಾನವ ಶೂನ್ಯ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 22, 2008 - 11:14pm — Jayalaxmi.Patil

ಉ: Amg0006.jpg

Jayalaxmi.Patil's picture

ನಿಜ ರಾಜೇಶ್ವರಿ. ಧನ್ಯವಾದ. ನಿಜ ಏನು ಅಂದ್ರೆ ನಾನು ಬರೆದ 'ದಿನ(ಕರ)ಚರಿ' ಲೇಖನ(ಗಪದ್ಯ)ದೊಂದಿಗೆ ಈ ಚಿತ್ರ ಬರಬೇಕಿತ್ತು. ಅದು ಹೇಗೆ ಸೆಪರೇಟ್ ಆಗಿ ಬಂದಿದೆಯೊ ಅರ್ಥ ಆಗ್ತಿಲ್ಲ.
ಜಯಲಕ್ಷ್ಮೀ.ಪಾಟೀಲ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 23, 2008 - 3:04am — Rajeshwari

ಉ: Amg0006.jpg

Rajeshwari's picture

ನಿಮ್ಮ ಕವಿತೆ ಚೆನ್ನಾಗಿದೆ , ಅದು "ಕವನಗಳು" ವಿಭಾಗದಲ್ಲಿದೆ. ಅದರಲ್ಲಿ ಫೋಟೊ ಜೊತೆಗೆ ಲೇಖನ(ಗಪದ್ಯ)ವು ಬಂದಿದೆ. ಸೆಪರೇಟಾಗಿ ಬಂದಿರೋದು ಒಂತರ ಒಳ್ಳೇದೇ ಅಲ್ವ. ಎಲ್ಲರೂ ಕವನಗಳನ್ನು ಓದೋದಿಲ್ಲ. ನಾನು ಪ್ರಕೃತಿಯನ್ನು ತುಂಬ ಇಷ್ಟಪಡುವುದರಿಂದ ಈ ಫೋಟೊ ಮನಸ್ಸಿಗೆ ಮುದ ಮತ್ತು ನೆಮ್ಮದಿ ನೀಡಿತು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಲೇಖಕರು

Jayalaxmi.Patil's picture

ಪೂರ್ಣ ಹೆಸರು
ಜಯಲಕ್ಷ್ಮೀ.ಪಾಟೀಲ್.

ಪರಿಚಯ

ಓದುವ, ಸ್ವಲ್ಪ ಬರೆಯುವ ಹವ್ಯಾಸವಿದೆ. ಸಂಗೀತ ಇಷ್ಟ. ಅಭಿನಯ ನನ್ನ ವೃತ್ತಿ, ಪ್ರವೃತ್ತಿ ಮತ್ತು ಅಭಿಮಾನ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಲೋಕದ ಚಿ೦ತೆ. . . . . . .

ಇತ್ತೀಚಿನ ಪ್ರತಿಕ್ರಿಯೆಗಳು

  • Deeparavishankar
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 8, 2008 - 3:01pm
  • savithasr
    ಉ: ಸ್ವಾತಂತ್ರ್ಯ ಮತ್ತು ಸ್ವರಾಜ್ಯ
    October 8, 2008 - 2:51pm
  • mahesha
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:37pm
  • venkatesh
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:17pm
  • girish.rajanal
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:08pm
  • Deeparavishankar
    ಉ: ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು!
    October 8, 2008 - 1:59pm
  • venkatesh
    ಉ: ವಿಮಾನದಿಂದ ಕೆಳಗೆ ಕಾಣುವ ಚಿತ್ರ !
    October 8, 2008 - 1:55pm
  • Deeparavishankar
    ಉ: ನನ್ನ ಮನಸ್ಸಿನ ಅಜ್ಞಾನ
    October 8, 2008 - 1:55pm
  • Deeparavishankar
    ಉ: ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
    October 8, 2008 - 1:50pm
  • Deeparavishankar
    ಉ: ಮರಳಿ ಬರಲಿ ಬಾಲ್ಯ
    October 8, 2008 - 1:44pm
ಇನ್ನಷ್ಟು


ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ ।
ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।।
ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು ।
ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator