ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › ಜ್ಞಾನವಾಹಿನಿ ವರ್ಗದ ಚಿತ್ರಗಳು

ಹತ್ತಿಯಿಂದ ಬೀಜ ಬೇರ್ಪಡಿಸುವ ಯಂತ್ರ ಅಮೆರಿಕದ ಕೊಡುಗೆ- ಅದು ವಿಶ್ವದ ಹತ್ತಿ ವಸ್ತ್ರೋದ್ಯಮದ ದ್ವಾರವನ್ನು ತೆರೆದು ಕ್ರಾಂತಿಯನ್ನೇ ಮಾಡಿತು !

April 18, 2007 - 7:27am — venkatesh
ಹತ್ತಿಯಿಂದ ಬೀಜ ಬೇರ್ಪಡಿಸುವ ಯಂತ್ರ ಅಮೆರಿಕದ ಕೊಡುಗೆ- ಅದು ವಿಶ್ವದ ಹತ್ತಿ ವಸ್ತ್ರೋದ್ಯಮದ ದ್ವಾರವನ್ನು ತೆರೆದು ಕ್ರಾಂತಿಯನ್ನೇ ಮಾಡಿತು !

ಇಂದಿನ ದಿನಗಳಲ್ಲಿ ಹತ್ತಿಯಿಂದ ಬೀಜ ಬೇರ್ಪಡಿಸೋ ಕೆಲ್ಸ ಯಾಕೆ ಅಷ್ಟು ಪ್ರಾಮುಖ್ಯತೆ ಪಡೀತು, ಅಂತ ಕೇಳೋ ಜನ ಇದಾರೆ. ಅದ್ರಲ್ಲಿ ತಪ್ಪೂ ಕಾಣ್ಸಲ್ಲ. ಆದ್ರೆ, ಅಮೆರಿಕೆಯ ಹತ್ತಿ ಬೆಳೆಯುವ ಬೃಹತ್ ಪ್ರಮಾಣದ ಹೊಲಗಳಲ್ಲಿ ಟನ್ ಗಟ್ಟಲೆ ಹತ್ತಿ ಬೆಳೆದರೂ ಅದನ್ನು ರಫ್ತು ಮಾಡುವುದು ಒಂದು ಹರ -ಸಾಹಸವಾಗಿತ್ತು. ಏಕೆಂದರೆ ಬೀಜ ತೆಗೆಯದೆ ಅದನ್ನು ಬೇಲ್ ಮಾಡುವಂತಿಲ್ಲ. ಒಬ್ಬ ಮನುಷ್ಯ ಇಡೀ ದಿನದಲ್ಲಿ ೫ ಕೆ.ಜಿ. ಹತ್ತಿ ಬಿಡಿಸಿ ಬೀಜ ಬೇರ್ಪಡಿಸಿದರೆ ಅದೇ ಒಂದು ದಾಖಲೆ. ಬೇಲ್ ಮಾಡಿದ ಹತ್ತಿಯಲ್ಲಿ ಬೀಜ ಹಾಗೆಯೇ ಬಿಟ್ಟರೆ ಅದು ಕ್ರಿಮಿಗಳಿಗೆ ಔತಣ ನೀಡಿದಂತೆ ! ಈ ಸಮಸ್ಯೆ ೧೭೯೩ ರಲ್ಲಿ ಕೊನೆಗೊಂಡು, ಅಮೆರಿಕದ ಹತ್ತಿ- ಉದ್ಯಮಿಗಳು ಶಾಂತಿಯಿಂದ ನಿದ್ರಿಸುವಂತಾಯಿತು. ’ಎಲಿ ವಿಟ್ನೆ” ಆ ಯಂತ್ರ ನಿರ್ಮಾಪಕ !

ಆ ಯಂತ್ರ ನೋಡಿದರೆ ಹಾಗನ್ನಿಸುತ್ತದೆಯೇ ? ಯಂತ್ರ, ಅದೂ ಕ್ರಾಂತಿ ಮಾಡ್ತಂತೆ !

  • ಜ್ಞಾನವಾಹಿನಿ ವರ್ಗದ ಚಿತ್ರಗಳು
~.~
  • Login or register to post comments
  • 606 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ೧೮ ನೆಯ ಶತಮಾನದಲ್ಲಿ ಇಂಗ್ಲೆಂಡಿನಲ್ಲಾದ "ಔದ್ಯೋಗಿಕ ಪ್ರಗತಿಯ ಮೂಲ" - ಹತ್ತಿಯಿಂದ ದಾರ ನೂಲುವ ಯಂತ್ರದಿಂದ !
  • ಗಿಡದಲ್ಲಿ ಹತ್ತಿ ಚೆನ್ನಾಗಿ ಪಕ್ವವಾಗಿ ತಾನೇ ಬಿರಿತು, ಶುಭ್ರವಾದ ಹಾಲಿನ ಬಿಳುಪಿನ ಹತ್ತಿ ಹೊರಹೊಮ್ಮಿದೆ ; ಇದು ಅಮೆರಿಕನ್ ಹತ್ತಿ !
  • ನವೀನ ಪದ್ಧತಿಯಲ್ಲಿ, ಯಂತ್ರದಲ್ಲಿ ನೂಲು ತೆಗೆಯುವ- ಹತ್ತಿ ನೂಲು ಉತ್ಪಾದಿಸುವ ಯಂತ್ರ.
  • ಹತ್ತಿ ಬೀಜವನ್ನು ಬಿತ್ತಿದ ಮೇಲೆ ವಾರಗಳಲ್ಲಿ ಹತ್ತಿ ಹೂವು ಕಾಟಿಸಿಕೊಳ್ಳುತ್ತದೆ ನಂತರ ಕಾಯಿ ; ಮತ್ತೆ ಅದು ಒಣಗಿ ಬಿರಿದು ಶುಭ್ರ ಹತ್ತಿ, ತಯಾರು !
  • ಹತ್ತಿ ಕಾಯಿ ದಪ್ಪಕ್ಕೆ ಧೃಢವಾಗಿದ್ದಷ್ಟೂ ಒಳ್ಳೇದು. ಒಳ್ಳೆ ಹತ್ತಿ ಸಿಗತ್ತೆ !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಲಾಸ್ ಎಂಜಲಿಸ್ ನಗರದಲ್ಲಿ, ಲೋಟಸ್ ಫೆಸ್ಟವಲ್,  ವಾರ್ಷಿಕ ಸಮಾರಂಭ !

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:30pm
  • vikashegde
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 25, 2008 - 3:28pm
  • vikashegde
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:26pm
  • mahesha
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:25pm
  • mahesha
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:23pm
  • rashmi_pai
    ಉ: ಮೌನ
    July 25, 2008 - 3:13pm
  • roshan_netla
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 25, 2008 - 3:08pm
  • kannadakanda
    ಉ: ಕನಸು, ಕಣಸು
    July 25, 2008 - 2:57pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:41pm
  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
ಇನ್ನಷ್ಟು


ಭಾರತ ದಾತ್ಮ೦ ಕ೦ಗೆಡುತಿದೆ ಪರ
ಸಾರಸ್ವತ ಸ೦ಪದ ಭರದಿ೦
ತಾರಿ ಹೋಗಿತಿದೆ ತಾಯ್ನಾಡಿನ ಮನ
ಏರುವಿದೇ ಸ್ವಪ್ರತ್ಯಯದಿ೦

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator