ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚಿತ್ರ ಪುಟಗಳು › ಜ್ಞಾನವಾಹಿನಿ ವರ್ಗದ ಚಿತ್ರಗಳು

ಮೊಹೆಂಜೋದಾರೋ ನಲ್ಲಿ ಭೂಮಿಯನ್ನು ಅಗಿದಾಗ ಅಲ್ಲಿನ ಒಂದು ವಾಝಿನ ಕೆಳಗೆ ಆಂಟಿಕೊಂಡಿದ್ದ ವಸ್ತು, ಹತ್ತಿ ಬಟ್ಟೆ ಎಂದು ತಿಳಿದುಬಂತು !

April 21, 2007 - 10:35pm — venkatesh
ಮೊಹೆಂಜೋದಾರೋ ನಲ್ಲಿ  ಭೂಮಿಯನ್ನು  ಅಗಿದಾಗ ಅಲ್ಲಿನ ಒಂದು ವಾಝಿನ ಕೆಳಗೆ ಆಂಟಿಕೊಂಡಿದ್ದ ವಸ್ತು, ಹತ್ತಿ ಬಟ್ಟೆ ಎಂದು ತಿಳಿದುಬಂತು !

೧೯೨೮- ೩೦ ರಲ್ಲಿ ಉತ್ತರ ಭಾರತದ ಮೊಹೆಂಜೋದಾರೋ ನಲ್ಲಿ, ನೆಲವನ್ನು ಅಗಿದು ಸರ್ವೆ ಮಾಡಿದಾಗ ಅಲ್ಲಿ ಸಿಕ್ಕ ಒಂದು ವಾಝಿನಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ ಬಟ್ಟೆ ಚೂರು/ ತುಂಡು, ಹತ್ತಿಯದೆಂದು ತಿಳಿದು ಬಂತು. ಅದನ್ನು ವಿಶ್ಲೇಶಿಸಿದ್ದು, ಟೆಕ್ನೋಲಾಜಿಕಲ್ ಲ್ಯಾಬೋರೇಟರಿಯಲ್ಲಿ ! ನಮ್ಮ ಪೂರ್ವಜರು ಎಷ್ಟು ಮುಂದುವರೆದಿದ್ದರೆಂದು ತಿಳಿದು ಬರುತ್ತದೆ. ನಮ್ಮದೇಶದ ಪ್ರಖ್ಯಾತ "ಢಾಕಾ ಮಸ್ಲಿನ್ "ಬಟ್ಟೆಗಳನ್ನು ಬಹುಶಃ ಲಂಡನ್ನಿನ "ವಿಕ್ಟೋರಿಯ ಮ್ಯೂಸಿಯಂ" ನಲ್ಲಿ ನೋಡಲು ಸಿಗುತ್ತದೆಂದು ತಿಳಿದುಬಂದಿದೆ. ನಮ್ಮ ಬಟ್ಟೆ ನಮೂನೆ -ಲಂಡನ್ನಿನಲ್ಲಿ ?

ಅದು ಹಾಗೆಯಾ !

  • ಜ್ಞಾನವಾಹಿನಿ ವರ್ಗದ ಚಿತ್ರಗಳು
~.~
  • Login or register to post comments
  • 608 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Original
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಲಂಡನ್ನಿನ ಮಹಾ ವಸ್ತು ಪ್ರದರ್ಶನ- ೧೮೫೧ ರಲ್ಲಿ !
  • ೧೮ ನೆಯ ಶತಮಾನದಲ್ಲಿ ಇಂಗ್ಲೆಂಡಿನಲ್ಲಾದ "ಔದ್ಯೋಗಿಕ ಪ್ರಗತಿಯ ಮೂಲ" - ಹತ್ತಿಯಿಂದ ದಾರ ನೂಲುವ ಯಂತ್ರದಿಂದ !
  • ಪಾರ್ಕ್ ನಲ್ಲಿ ಹತ್ತಿ ಗಿಡ !
  • ಗಾಂಧಿಯವರನ್ನು, ಮ್ಯಾಂಚೆಸ್ಟರ್ ನ ಹತ್ತಿ-ಗಿರಣಿ ಕೆಲಸಗಾರರು ಅಭಿನಂದಿಸುತ್ತಿರುವ ದೃಶ್ಯ
  • ಜ್ವರ ಇಳಿಸುವ ಫ್ರೀಜರ್ ಸಂಶೋಧನೆ
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

2229772375_32e827019b_b-1.jpg

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ಹೀಗೆ ಒಂದು ಮಾತುಕತೆ(ಹೆಂಗಳೆಯರ)
    October 7, 2008 - 7:57pm
  • summer_glau
    ಉ: ಇಂಟರನೆಟ್ ಎಕ್ಸಪ್ಲೊರರ್ ೬ ರೇ ಗ್ರೇಟು!
    October 7, 2008 - 7:36pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    October 7, 2008 - 7:21pm
  • ASHOKKUMAR
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 7:15pm
  • omshivaprakash
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    October 7, 2008 - 7:14pm
  • ASHOKKUMAR
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 7:14pm
  • omshivaprakash
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 7:07pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:45pm
  • apr
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 6:43pm
  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
ಇನ್ನಷ್ಟು


ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ ।
ಅಭಾಸವನು ಸತ್ಯವೆಂದು ಬೆಮಿಸುವುದುಮ್ ।।
ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ ।
ಅಭಿಶಾಪ ನರಕುಲಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator