ಗಿಳಿ ಸೆಕೆ ತಾಳಲಾರದೆ ನೀರಲ್ಲಿ ತಲೆ ಮುಳುಗಿಸಿ, ಕ್ಯಾಮರಕ್ಕೆ ಹೀಗೆ ಪೋಸ್ ಕೊಟ್ಟಿತು. ಫೊಟೊ ತೆಗೆದವರು-ವಿವೇಕ್ ವಿ.ಆರ್.
ವಿದ್ಯುತ್ ಉಚಿತ, ಆದರೆ ನೀರಿಲ್ಲ!
(ಚಿತ್ರ: ಹರಿ ಪ್ರಸಾದ್ ನಾಡಿಗ್.)
ವಾರದ ಲೇಖನ ವಿದ್ಯುತ್ ಉಚಿತ... ಷಾಕ್ ಖಚಿತ...!
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ನನ್ನ ಸ್ವಂತ ವ್ಯವಹಾರ ನನಗೆ ತಲೆ ಚಿಟ್ಟು ಹಿಡಿಸುತ್ತದೆ. ಅದಕ್ಕಾಗಿಯೇ ನಾನು ಬೇರೆಯವರ ವ್ಯವಹಾರದಲ್ಲಿ ತಲೆ ಹಾಕುವುದು.
— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ