ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚಿತ್ರ ಪುಟಗಳು › ಜ್ಞಾನವಾಹಿನಿ ವರ್ಗದ ಚಿತ್ರಗಳು

ಪರಮ ಯೋಗಾಚಾರ್ಯ, ಶ್ರೀ ಶ್ರೀ ಮಲ್ಲಾಡಿಹಳ್ಳಿ ಸ್ವಾಮೀಜಿಯವರು ತಮ್ಮ ’ ಯೋಗಶಿಬಿರ ’ದಲ್ಲಿ ತೋರಿಸಿದ ಒಂದು ಕಸರತ್ತಿನ ದೃಷ್ಯ

May 9, 2007 - 8:17am — venkatesh
ಪರಮ ಯೋಗಾಚಾರ್ಯ, ಶ್ರೀ ಶ್ರೀ ಮಲ್ಲಾಡಿಹಳ್ಳಿ ಸ್ವಾಮೀಜಿಯವರು ತಮ್ಮ ’ ಯೋಗಶಿಬಿರ ’ದಲ್ಲಿ ತೋರಿಸಿದ ಒಂದು ಕಸರತ್ತಿನ  ದೃಷ್ಯ

ಪರಮ ಯೋಗಾಚಾರ್ಯ, ಯತಿವರ್ಯ, ಶ್ರೀ ಶ್ರೀ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿಯವರು ತಮ್ಮ " ಅನಾಥ ಸೇವಾಶ್ರಮ " ದ ಭವ್ಯ ಪ್ರಾಂಗಣದಲ್ಲಿ ಸಹಸ್ರಾರು ಭಕ್ತವರ್ಯರ ಸಮ್ಮುಖದಲ್ಲಿ "ವಾರ್ಷಿಕ ಯೋಗ ಶಿಬಿರ "ದಲ್ಲಿ ಕುಸ್ತಿ, ಕಸರತ್ತು, ಯೋಗ, ಮಲ್ ಖಂಬ್, ಇತ್ಯಾದಿಗಳನ್ನು ಪ್ರದರ್ಶಿಸುತ್ತಿದ್ದರು. ಈಗ ಅದು ಒಂದು ಕಳೆದು ಹೋದ ’ವಾರಿತ್ರ್ಯಿಕ ಘಟನೆ ’ಯಾಗಿದೆ. ಆದರೆ ಅದನ್ನು ನೋಡಿದವರಿಗೆ ಅದೊಂದು ರಸದೌತಣ. ಇದರ ಜೊತೆ-ಜೊತೆಗೆ ಅವರು ಆಯೋಜಿಸುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೋಡಿದ್ದವರಿಗೆ ಮಾತ್ರ ಅದರ ಸೊಗಸು ತಿಳಿಯುತ್ತದೆ.

ಮಲ್ಲಾಡಿಹಳ್ಳಿ, ಒಂದು ಪುಣ್ಯ ಭೂಮಿ- ಸಾಹಿತ್ಯ, ಯೋಗಾಸಕ್ತರಿಗೆ ಕರ್ಮಭೂಮಿ. ಮತ್ತು ದೇಶಸೇವಾಮನೋಭಾವಗಳನ್ನು ಜಾಗೃತ ಗೊಳಿಸಿದ, " ಬಾಪುಜೀ "ಯವರ ’ಸ್ವರಾಜ್ಯ ’ದ ಕನಸನ್ನು ಹೊತ್ತ
ದಿವ್ಯ ಮಂದಿರ ! ಇಡೀ ಹಳ್ಳಿಯೇ ಒಂದು ಮರೆಯಲಾರದ ಭವ್ಯ ತಾಣ ವಾಗಿತ್ತು !

-ಚಿತ್ರ ; ಸ್ವಾಮೀಜಿಯವರ ಆತ್ಮಚರಿತ್ರೆ ’ ಜೋಳಿಗೆಯ ಪವಾಡ’ ಪುಸ್ತಕದಿಂದ ಆಯ್ದದ್ದು.

  • ಜ್ಞಾನವಾಹಿನಿ ವರ್ಗದ ಚಿತ್ರಗಳು
~.~
  • Login or register to post comments
  • 571 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಜೋಳಿಗೆಯ ಪವಾಡ -ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳ ಆತ್ಮಚರಿತ್ರೆ,
  • ಮಲ್ಲಾಡಿಹಳ್ಳಿ ಶ್ರೀ ಶ್ರೀ ರಾಘವೇಂದ್ರ ಸ್ವಾಮಿಗಳು, ಮಲ್ಲಾಡಿಹಳ್ಳಿ
  • ಶ್ರೀ. ಶ್ರೀ ರವಿಶಂಕರ್ ರವರ, ’ ಆರ್ಟ್ ಆಫ್ ಲಿವಿಂಗ್, ’ ಸಂಸ್ಥೆಯಲ್ಲಿ ದುಡಿಯುತ್ತಿರುವ ಭಾರತೀಯ ಸ್ವಯಂಸೇವಕರುಗಳು !
  • ಶ್ರೀ ಶ್ರೀ ಶಂಕರಲಿಂಗ ಭಗವಾನ್ ಸರಸ್ವತಿ ಪರಮಹಂಸರು , 'ರಂಗನಾಥಾಶ್ರಮ', ನೂಲೇನೂರ್ ಮತ್ತು ಕುಮಾರನಹಳ್ಳಿ
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ ೧೦-೦೯-೨೦೦೬
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

HPIM4217.jpg

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:45pm
  • apr
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 6:43pm
  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:23pm
  • ASHMYA
    ಉ: ಸ್ವಲ್ಪ ನಗಿ
    October 7, 2008 - 6:22pm
  • thoughtsarenotenough
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 6:17pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:15pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:10pm
  • gurubaliga
    ಉ: ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
    October 7, 2008 - 5:52pm
  • gurubaliga
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 5:29pm
ಇನ್ನಷ್ಟು


ಸಾಕೋದನ್ ಅರಿತಾತ - ಸಾವಿರ ಜನಕ್ ತ್ರಾತ

— ಟಿ ಪಿ ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator