ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › misc (Uncategorized) pictures

ಏ.... ಔದು ಕಣಣ್ಣೋ, ಅಣ್ಣಾವ್ರು , ಕನಸ್ನಾಗೆ ಬಂದಿದ್ರು .......ನಿಜ್ವಾಗ್ಲು ... !

May 16, 2007 - 8:15am — venkatesh
ಏ....  ಔದು ಕಣಣ್ಣೋ, ಅಣ್ಣಾವ್ರು ,  ಕನಸ್ನಾಗೆ   ಬಂದಿದ್ರು .......ನಿಜ್ವಾಗ್ಲು ... !

ರಾಜ್ ಕುಮಾರ್ ಅಂದ್ರೆ, ಅದೇನೊ ಮೈಯಲ್ಲಾ ’ಜುಂ” ಅನ್ನುವಷ್ಟು ನಮ್ಮ ಮೇಲೆ ಮೋಡಿ ಮಾಡಿಹೋಗಿಬಿಟ್ಟಿದ್ದಾರೆ. ನಿನ್ನೆ ನಮ್ಮ ಪಕ್ಕದ ಮನೆಯ ಮನೋಜ್, " ಅಂಕಲ್ , ನಿನ್ನೆ ನನಗೆ ಕನಸ್ ನಲ್ಲಿ ಆಣ್ಣಾವ್ರು ಬಂದಿದ್ರು " ಅಂದಾಗ ನನಗೇನು ಅದು ಹೊಸದೆಂದು ಅನ್ನಿಸಲಿಲ್ಲ. ಅವರ ಕೆಲಸಗಳು ಕರ್ನಾಟಕದ ಜನತೆಯ ಮೇಲೆ ಮಾಡಿರುವ ಪ್ರಭಾವ ಅಳಿಸಲಾಗದ್ದು. ಮಾತಿನಲ್ಲಿ ಗತ್ತು, ಗಾಂಭೀರ್ಯ, ಸ್ಪಷ್ಟವಾದ ಉಚ್ಚಾರಣೆ ಮೇಲಾಗಿ ಅವರ ವ್ಯಕ್ತಿತ್ವ, ಎಂತಹವರನೂ ಮೋಡಿ ಮಾಡಿತ್ತು. ಇನ್ನು ಪಾರ್ವತಮ್ಮನವರು ಅದಕ್ಕೆ ಹೊರತೆ ?

ಈ ವಿಶೇಷ ಚಿತ್ರ, ನನ್ನ ಆಲ್ಬಮ್ ನಲ್ಲಿ ಬಹುದಿನಗಳಿಂದ ಇತ್ತು. ಅದನ್ನು ನಿಮ್ಮ ಜೊತೆ ಹಂಚಿಕೊಳ್ಳುವ ಕಾಲ ಈಗ ಬಂತು. ಕಾಲಾಯ ತಸ್ಮೈ ನಮಃ !

  • misc (Uncategorized) pictures
~.~
  • Login or register to post comments
  • 433 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆಟೋ ರಿಕ್ಷಾ ಮೇಲೆ ಕಂಡದ್ದು - ಭಾಗ 2
  • ರಾಜ್ ಮತ್ತು ದೇವಸ್ಥಾನ
  • ನನ್ನಮ್ಮ
  • ಕನ್ನಡ ಕಣ್ಮಣಿ ಡಾ||ರಾಜ್ ರವರಿಗೆ ಇಂದು ಎಪ್ಪತ್ತೊಂಬತ್ತು ವರ್ಷಗಳು
  • ಹೊಗ್ಗೆನಕಲ್ಲಿ ನಲ್ಲಿ !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಅಲೆಗ್ಸಾಂಡರ್  ದಿ ಗ್ರೇಟ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು


ಮಾತಾಡುವುದನ್ನು ನಿಲ್ಲಿಸಿ, ಕೆಲಸ ಮಾಡುವುದೇ ಯಶಸ್ಸಿನ ಶುಭಾರಂಭ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator