ಗಣೇಶನ ಚಿತ್ರವನ್ನು ನಾವು ವಿಧವಿಧವಾದ ರೂಪ, ಕಲಾವಿನ್ಯಾಸದಲ್ಲಿ ನೋಡಬಹುದು.
ವಿದ್ಯುತ್ ಉಚಿತ, ಆದರೆ ನೀರಿಲ್ಲ!
(ಚಿತ್ರ: ಹರಿ ಪ್ರಸಾದ್ ನಾಡಿಗ್.)
ವಾರದ ಲೇಖನ ವಿದ್ಯುತ್ ಉಚಿತ... ಷಾಕ್ ಖಚಿತ...!
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
"ಇನ್ನು ಮಾತ್ರ ಈ ಪತ್ರಿಕೆ ನಮ್ಮ ಮನೆಯೊಳಗೆ ಹಾಕಿದರೆ ನೋಡು, ಪೇಪರ್ ತುಂಬಾ ಈ ಮುಠ್ಠಾಳ ಜಗದ್ಗುರುಗ ಅಡ್ಡ ಪಲ್ಲಕ್ಕಿಫೋಟೊ! ಚಂಡೀ ಯಾಗ! ಅಷ್ಟಗ್ರಹ ಹೋಮ! ಥುತ್! ಸೊಳ್ಳೆಗಳಿದ್ದಹಾಗೆ ಈ ಪತ್ರಿಕೆ."
— ಕುವೆಂಪು (ಹೀಗೆ ಪತ್ರಿಕೆ ಹಾಕುವ ಹುಡುಗನಿಗೆ ಬೈಯುತ್ತಿದ್ದರಂತೆ)