ವಾರಣಾಸಿಯಲ್ಲಿ ಗಂಗಾನದಿಯ ದಡದಲ್ಲಿ ನದಿಯ ಒಂದು ನೋಟ !
ಪರಿಶುದ್ಧ ಜಲ
(ಚಿತ್ರ: ವಸಂತ ಕಜೆ)
ವಾರದ ಲೇಖನ ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
— --- ವಿನೋಬಾ ಭಾವೆ