Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ
ಅಯ್ಯೋ ತು೦ಬಾ ತು೦ಟಿ ಬಲೂ ಜಗಳ ಗ೦ಟಿ ಮಾಡದಿದ್ದರೇ ಸಾಕು ತ೦ಟೀ..
ಪೂರ್ಣ ಹೆಸರು muralihr
ಪರಿಚಯ
ಸ್ವಲ್ಪ ಕಥ ಕಾವ್ಯ ಬರೆಯೋ ಹುಚ್ಚು. ಓದಿದ್ದು ಮೈಸೂರು, ಬೆಳೆದಿದ್ದು ಮಲೆನಾಡು. ಕೆಲ್ಸಕ್ಕಾಗಿ ಬೆ೦ಗಳೂರು. ಕೊಳಲು ಕಲಿತ್ತಾ ಇದ್ದೇನೆ.
ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
— --- ವಿನೋಬಾ ಭಾವೆ