ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › misc (Uncategorized) pictures

ಮತ್ತೊಂದು ಗಿಡ: ಯಾವುದು ಹೇಳಬಲ್ಲಿರಾ?

August 1, 2007 - 6:29pm — hpn
ಮತ್ತೊಂದು ಗಿಡ: ಯಾವುದು ಹೇಳಬಲ್ಲಿರಾ?

ಇತ್ತೀಚೆಗಂತೂ ಈ ಗಿಡದ ಕಾರುಬಾರು ಎಲ್ಲೆಲ್ಲೂ. ಶಾಂಪೂವಿನಿಂದ ಹಿಡಿದು ಆಫ್ಟರ್ ಶೇವ್ - ಹಲವು ಜಾಹಿರಾತುಗಳಲ್ಲಿ ಈ ಗಿಡದ extract ಇದೆ ಎಂದು ಹೇಳಿಕೊಳ್ಳುತ್ತಿರುತ್ತಾರೆ.

  • misc (Uncategorized) pictures
~.~
  • Login or register to post comments
  • 456 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Original
  • Thumbnail
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 1, 2007 - 7:59pm — Sunil Jayaprakash

ಉ: ಮತ್ತೊಂದು ಗಿಡ: ಯಾವುದು ಹೇಳಬಲ್ಲಿರಾ?

Sunil Jayaprakash's picture

ನಾವು ಇದಕ್ಕೆ ಲೋಳೆಸರ (ಅಥವಾ ಲೋಳೆರಸ???) ಅಂತೀವಿ. ಇದರಲ್ಲಿ ಅನೇಕ ರೀತಿಯದ್ದು ಇವೆ. ಹೊಲಗದ್ದೆಗಳ ಅಂಚಿನಲ್ಲಿ ಇವು ಕಾಣಿಸುತ್ತದೆ. ಇದು ಎರಡು ರೀತಿಯಲ್ಲಿ ಉಪಯೋಗವಾಗುವುದನ್ನು ಕೇಳಿದ್ದೇನೆ / ಕಂಡಿದ್ದೇನೆ.

೧. ಇದು ಇರುವೆಡೆ ಹಾವು ಬರುವುದಿಲ್ಲವಂತೆ. ಇದು ಎಷ್ಟು ನಿಜವೋ ತಿಳಿಯದು.
೨. ಇದು ನಾನು ಕಣ್ಣಾರೆ ಕಂಡಿರುವುದು. ಸುಟ್ಟಗಾಯಗಳಾಗಿದ್ದರೆ ಇದನ್ನು ಗಾಯದ ಜಾಗಕ್ಕೆ ಕಟ್ಟಿ ತಂಪಾಗಿಡಬಹುದು. ಇದು ಒಂದು ತಂಪುನಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 1, 2007 - 8:03pm — ವೈಭವ

ಉ: ಮತ್ತೊಂದು ಗಿಡ: ಯಾವುದು ಹೇಳಬಲ್ಲಿರಾ?

ವೈಭವ's picture

ಇದು ಲೋಳೆಸರವೇ ... ನಮ್ಮ ಮನೆಯಲ್ಲಿ ಬೇಕಾದಷ್ಟು ಇದೆ.

ಇದರ ಸೋಪೆ ( ಅಲೊ ವೆರ) ನಾನು ದಿನ ಬಳಸುವುದು Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 1, 2007 - 10:25pm — kishorpatwardhan

ಉ: ಮತ್ತೊಂದು ಗಿಡ: ಯಾವುದು ಹೇಳಬಲ್ಲಿರಾ?

kishorpatwardhan's picture

ಇದು aloe vera.
ಆಯುರ್ವೇದದಲ್ಲಿ (ಸಂಸ್ಕೃತದಲ್ಲಿ) ಇದನ್ನು ಕುಮಾರೀ / ಘೃತ ಕುಮಾರೀ ಅಂತಲೂ ಹೇಳುತ್ತಾರೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಈ ಹೂವು/ಗಿಡದ ಹೆಸರೇನು?
  • ಇದೇನು ತಿಳಿಸಿ ನೋಡೋಣ...
  • ಗುಲಾಬಿ ಗಿಡದ ಆರೈಕೆ
  • ಯಾವುದೀ ಎಲೆ? ಹೇಳಿ ನೋಡೋಣ...
  • ನೆರಳು
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

’ ಫೊನಿಕ್ಸ್ ’  ತನ್ನ ಕಣ್ಣುಗಳಲ್ಲಿ ತುಂಬಿಕೊಂಡು ಪ್ರುಥ್ವಿಯಜನರೊಡನೆ ಹಂಚಿಕೊಂಡ ರೋಮಾಂಚಕಾರಿ ದೃಷ್ಯ !

ಇತ್ತೀಚಿನ ಪ್ರತಿಕ್ರಿಯೆಗಳು

  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 6:41pm
  • madhava_hs
    ಉ: ಕುಮಾರವ್ಯಾಸ ಭಾರತ
    July 24, 2008 - 6:41pm
  • mahesha
    ಉ: ಸ್ತ್ರೀಸೌಂದರ್ಯ
    July 24, 2008 - 6:04pm
  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
ಇನ್ನಷ್ಟು


ಕಿವಿಯ೦ ದನಿಯೊಳು ಮನವನರ್ಥಧಿ೦
ಭವದರ್ಶನದೊಳು ಬುದ್ದಿಯನು
ನವರಸದಿ೦ ಹ್ಹೃದಯವ ತಣಿಸದ ಕೃತಿ
ಬುವಿಗೆ ತರದು ರಸಬುದ್ದಿಯನು

— - ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator