Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ
ಚಿತ್ರ ಕೃಪೆ:www.karnatik.com
ಪೂರ್ಣ ಹೆಸರು ಹಂಸಾನಂದಿ
ಪರಿಚಯ
ನಿಮ್ಮೆಲ್ಲರಂತೆ ಒಬ್ಬ ಕನ್ನಡಿಗ.
ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು. ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು. ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು. ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.
— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.