ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚಿತ್ರ ಪುಟಗಳು › ಪ್ರಚಲಿತ ಲೇಖನ ವರ್ಗದ ಚಿತ್ರಗಳು

ನವರಾತ್ರಿ, ದುರ್ಗಾಪೂಜೆ, ಬೆಂಗಳೂರಿನಲ್ಲಿ !

October 15, 2007 - 4:45am — venkatesh
ನವರಾತ್ರಿ, ದುರ್ಗಾಪೂಜೆ, ಬೆಂಗಳೂರಿನಲ್ಲಿ !

ನವರಾತ್ರಿ, ನಮ್ಮದೇಶದ ಹಲವು ರಾಜ್ಯಗಳಲ್ಲಿ ವಿಜೃಂಭಣೆಯಿಂದ ನೆರವೇರಿಸಲ್ಪಡುತ್ತದೆ. ಗುಜರಾತ್, ಕರ್ನಾಟಕ, ಪ. ಬಂಗಾಲ, ಇತ್ಯಾದಿ. ಪೂಜೆಯವಿಧಾನದಲ್ಲಿ ಸ್ವಲ್ಪ ವ್ಯತ್ಯಾಸಗಳಿದ್ದರು, ಪೂಜಿಸುವುದು ದುರ್ಗಾಮಾತೆಯನ್ನೇ. ನಾವು, ’ ಚಾಮುಂಡೇಶ್ವರಿ,’ ಎನ್ನಬಹುದು. ಗುಜರಾತಿಗಳು”ಅಂಬಾಮಾತಾ,’ ಎನ್ನುತ್ತಾರೆ. ಬೆಂಗಾಳಿಗಳಿಗಂತೂ ಇದು ಅತ್ಯಂತ ಸಡಗರದ ಹಬ್ಬ. ಅವರಿಗೆ ಒಂದು ಪ್ರತಿಷ್ಟೆಯ ಸಂಕೇತವೂ ಹೌದು. ದೇವಿಯ ಹಲವು ಭಂಗಿಗಳ ನೋಟವನ್ನು ಕಾಣುವುವೇ ಒಂದು ವಿಶೇಷ. ಮೂರ್ತಿತಯಾರಕರು ಕೊಲ್ಕತ್ತಾದಿಂದ ವಿಶ್ವದಾದ್ಯಂತ, ತಿರುಗಿ ತಮ್ಮ ಕಲೆಯಿಂದ ಜನರ ಮನಸ್ಸನ್ನು ಸೂರೆಗೊಳ್ಳುತ್ತಾರೆ.

ಮೈಸೂರಿನ ಪಾರಂಪರಿಕ, ರಾಜಪರಿವಾರದವರು ನಡೆಸಿಕೊಂಡುಬಂದಿರುವ ’ದಸರಾಉತ್ಸವ,’ ವಿಶ್ವಪ್ರಸಿದ್ಧ. ಅದನ್ನು ನೋಡಿಯೇ ಆದಂದಿಸಬೇಕು. "ಜಂಬೂಸವಾರಿ,"ಯ ದೃಷ್ಯ, ನಯನಮನೋಹರ. !

-ಸಂಜೆವಾಣಿ, ಪತ್ರಿಕೆಯ ಕೊಡುಗೆ.

  • ಪ್ರಚಲಿತ ಲೇಖನ ವರ್ಗದ ಚಿತ್ರಗಳು
~.~
  • Login or register to post comments
  • 494 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನವರಾತ್ರಿ
  • ವಿಶ್ವದ ಅತ್ಯಂತ ದೊಡ್ಡ ಟವೆಲ್ ನೋಡಿದೀರಾ, ದೇವ್ರು ? ಇಲ್ಲಿದೆ ನೋಡಿ !
  • ಮೈಸೂರಿನಲ್ಲಿ , ಜಂಬೂಸವಾರಿಗೆ ತಯಾರಿ !
  • ನವರಾತ್ರಿಯ ಮೊದಲ ದಿನ
  • ನವರಾತ್ರಿಯ ಎರಡನೇ ದಿನ
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಗಗನಚುಂಬಿ

ಇತ್ತೀಚಿನ ಪ್ರತಿಕ್ರಿಯೆಗಳು

  • rajeshnaik111
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 9:25pm
  • vijayp
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 9:20pm
  • mowna
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 7:04pm
  • hpn
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:29pm
  • anivaasi
    ಉ: ಪತನದ ಕತೆ
    October 11, 2008 - 6:06pm
  • anivaasi
    ಉ: ಪತನದ ಕತೆ
    October 11, 2008 - 6:05pm
  • anivaasi
    ಉ: ಪತನದ ಕತೆ
    October 11, 2008 - 5:50pm
  • venkatesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 5:00pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 4:15pm
  • csomsekraiah
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 3:46pm
ಇನ್ನಷ್ಟು


ತಣ್ಣನೆ ಮನದಿ೦ ತಣ್ಣಮಾನಸಕೆ
ಮಣ್ಣಿನ ಕ೦ಪಿದು ಹರಡುತಿದೆ
ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ
ಉಣ್ಣಬಡಿಸಿಯೌತಣಿಸುತಿದೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator