ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › ಚಿತ್ರ ಪುಟಗಳು › ಪ್ರಚಲಿತ ಲೇಖನ ವರ್ಗದ ಚಿತ್ರಗಳು

ಮುಂಬೈ ನಗರದ ಕನ್ನಡನಾಟಕರಂಗದ ಕಲಾವಂತ ದಂಪತಿಗಳಿಗೆ, " ಅಭಿನಂದನಾಸಮಾರಂಭ." !

October 21, 2007 - 7:27am — venkatesh
ಮುಂಬೈ ನಗರದ ಕನ್ನಡನಾಟಕರಂಗದ ಕಲಾವಂತ ದಂಪತಿಗಳಿಗೆ, " ಅಭಿನಂದನಾಸಮಾರಂಭ." !

ಮುಂಬೈಮಹಾನಗರದ, ಕನ್ನಡನಾಟಕರಂಗ ಕ್ಷೇತ್ರದಲ್ಲಿ, ಸುಮಾರು ೧೦೦ ನಾಟಕಗಳಲ್ಲಿ ಅಭಿನಯಿಸಿ, ತಾವೇ ಸುಮಾರು ೨೦ ಕ್ಕೂ ಹೆಚ್ಚು ನಾಟಕಗಳನ್ನು ರಚಿಸಿ, ನಿರ್ದೇಶಿಸಿ, ಇಲ್ಲವೇ ನಟಿಸಿ, ಕನ್ನಡ ರಂಗಭೂಮಿಯನ್ನು ಶ್ರೀಮಂತಗೊಳಿಸಿದ, " ಶ್ರೀ. ಬಾಲಕೃಷ್ಣ ನಿಡ್ವಣ್ಣಾಯ,"ರವರು, ತಮ್ಮ ಸರಳ- ವ್ಯಕ್ತಿತ್ವ, ಹಾಗೂ ಪ್ರತಿಭೆಯಿಂದ ಎಲ್ಲರ ಕಣ್ಮಣಿಯಾಗಿದ್ದಾರೆ.

ಅವರು ತಮ್ಮ ೭೦ ವರ್ಷಗಳ ಜೀವನದಲ್ಲಿ, ಸುಮಾರು ೬೦ ವರ್ಷ, ಕನ್ನಡ-ರಂಗಭೂಮಿಯನಾಟಕ ಕ್ಷೇತ್ರದಲ್ಲೇ, ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ನೆನ್ನೆ ನಡೆದ ಸಮಾರಂಭದಲ್ಲಿ, ( ೨೦, ಅಕ್ಟೋಬರ್, ೨೦೦೭) ಅವರನ್ನೂ ಅವರ ಕಲಾವಂತ ಪತ್ನಿ, " ಶ್ರೀಮತಿ. ಸತ್ಯಭಾಮಾ ನಿಡ್ವಣ್ಣಾಯ,"ರವರನ್ನೂ " ಶ್ರೀಕಲಾನಿಲಯ ಸಂಸ್ಥೆ, " ಯ ವತಿಯಿಂದ ಗೌರವ ಸಲ್ಲಿಸಿ, ಅಭಿನಂದಿಸಿಲಾಯಿತು.

ಮೊದಲು, ದೇವರ ಸ್ತೋತ್ರದಿಂದ ಶುರುವಾದ ಕಾರ್ಯಕ್ರಮ, ( ಶ್ರೀಮತಿ. ಬಾಲಕೃಷ್ಣ ನಿಡ್ವಣ್ಣಾಯ ಹಾಗೂ ವೃಂದದವರಿಂದ), ಅತ್ಯಂತ ಯಶಸ್ವಿಯಾಗಿ ನಡೆದು, ರಾತ್ರಿಯ ಸುಭೋಜನದಿಂದ ಅಂತ್ಯಗೊಂಡಿತು.

ಸಮಾರಂಭದಲ್ಲಿ ಡಾ. ಜಿ. ವಿ. ಕುಲಕರ್ಣಿ, ಡಾ. ಉಪಾಧ್ಯಾಯ, ಶ್ರೀ. ವಿಶ್ವೇಶ್ವರ ಭಟ್, ಶ್ರೀ. ಕೋರಿ, ಶ್ರೀಮತಿ. ರಾವ್, ಮುಂತಾದ ಗಣ್ಯರು ಉಪಸ್ಥಿತರಿದ್ದರು. ಬಾಲಕೃಷ್ಣರು ಬರೆದ, ಎರಡು ನಾಟಕಗಳನ್ನು ಪ್ರಸ್ತುತಪಡಿಸಲಾಯಿತು. ಎನ್. ಕೆ. ಇ. ಎಸ್. ಶಾಲೆಯ ಬಾಲಕ-ಬಾಲಕಿಯರಿಂದ ನಟಿಸಲ್ಪಟ್ಟ ನಾಟಕ ಎಲ್ಲರ ಮನಸ್ಸನ್ನೂ ಸೂರೆಗೊಂಡಿತು.

ಬಾಲಕೃಷ್ಣ ದಂಪತಿಗಳ, ಸಾಧನೆಯನ್ನು ಕರ್ಣಾಟಕಸರ್ಕಾರ ಸರಿಯಾಗಿ ಇನ್ನೂ ಗುರುತಿಸಿಲ್ಲ, ಎನ್ನುವ ಮಾತು ಎಲ್ಲ ಕಲಾ-ರಸಿಕರ ಬಾಯಲ್ಲಿ ಕೇಳಿಬಂತು !

ರಾಷ್ಟ್ರಗೀತೆಯೊಂದಿಗೆ ಸಮಾರಂಭ ಮುಕ್ತಾಯವಾಯಿತು. ಬಾಲಕೃಷ್ಣ ನಿಡ್ವಣ್ಣಾಯ, ಹಾಗೂ ಶ್ರೀಮತಿ. ಸತ್ಯಭಾಮಾ ನಿಡ್ವಣ್ಣಾಯರವರಿಗೆ, "ಸಂಪದೀಯರ," ಪರವಾಗಿ ನಮ್ಮಲ್ಲರ ಹಾರ್ದಿಕ ಶುಭಾಶಯಗಳು.

  • ಪ್ರಚಲಿತ ಲೇಖನ ವರ್ಗದ ಚಿತ್ರಗಳು
~.~
  • Login or register to post comments
  • 519 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Original
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಈ ದಂಪತಿಗಳು-ಮುಂಬೈಕನ್ನಡರಂಗಭೂಮಿಯ ಅಪೂರ್ವ ಕಲಾರತ್ನಗಳು !
  • ಮುಂಬೈನ, ಮೈಸೂರ್ ಅಸೋಸಿಯೇಶನ್ ಸ್ವರ್ಣಗೌರಿ, ಹಾಗೂ ಮಹಾಗಣಪತಿಯ ವಿಸರ್ಜನೆ, ರವಿವಾರದಂದು, ವಿಜೃಂಭಣೆಯಿಂದ, ನೆರೆವೇರಿತು !
  • " ಕರ್ಣಾಟಕ ಸಂಗೀತಯಾತ್ರೆ ", ಮೈಸೂರ್ ಅಸೊಸಿಯೇಷನ್, ಮಾಟುಂಗ, ಮುಂಬೈ ನಲ್ಲಿ !
  • 'ಮೈಸೂರು ಸಂಗೀತ ವಿದ್ಯಾಲಯ', ಡೊಂಬಿವಲಿ, ಮುಂಬೈ - ಬೆಳ್ಳಿ ಹಬ್ಬ ಆಚರಿಸುತ್ತಿದೆ !
  • ಮುಂಬೈ ನ 'ಗೀತಗೋವಿಂದ ಹಾಲ್,' ನಲ್ಲಿ "ಕರ್ಣಾಟಕ ಭಾಗವತ," ದ 'ಕೃಷ್ಣಾರ್ಪಣಾ ಸಮಾರಂಭ' !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಕುಕ್ಕರಹಳ್ಳಿ ಕೆರೆ, ಬಂಗಾರದ ಬೆಳಕು

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
  • makrumanju
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 12, 2008 - 10:57am
  • makrumanju
    ಉ: ಮರಳಿ ಬರಲಿ ಬಾಲ್ಯ
    October 12, 2008 - 10:42am
  • ಪ್ರವೀಣ್
    ಉ: ಕನ್ನಡದ ಯುವ ಗಾನ ಕೋಗಿಲೆ, ಭಾರತದ ಭರವಸೆಯ ಗಾಯಕಿ 'ರಿತೀಶಾ'
    October 12, 2008 - 9:54am
  • Sunil Jayaprakash
    ಉ: ಪರ್ಯಟಕ ಮಿತ್ರರ ಜೊತೆಯಲ್ಲಿ !
    October 12, 2008 - 9:53am
  • ASHOKKUMAR
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 12, 2008 - 9:25am
  • shaamala
    ಉ: ಹನ್ನೊಂದು ಅಡಿ ಎತ್ತರದ ತಂಬೂರಿ!
    October 12, 2008 - 8:53am
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 12, 2008 - 7:38am
ಇನ್ನಷ್ಟು


ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator