-ಅಮೃತ್, ಮಂಗಳೂರು. " ದಟ್ಸ್ ಕನ್ನಡ " ಇ-ಪತ್ರಿಕೆಯಿಂದ.
ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ
(ಫೋಟೋ : Farhad Contractor)
ವಾರದ ಲೇಖನ ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.
— ವಿನೋಬಾ ಭಾವೆ