ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ

ಕರೆ ಬಂದಿತಣ್ಣ, ತೆರೆ ಬಂದಿತಣ್ಣ, ನೆರೆ ಬಂದಿತಣ್ಣ ಬಳಿಗೆ
ಹರಿತದ ಭಾವ ಬೆರಿತದ ಜೀವ ಅದರೊಳಗೆ ಒಳಗೆ ಒಳಗೆ
ಇದೆ ಸಮಯವಣ್ಣ ಇದೆ ಸಮಯ ತಮ್ಮ ನಮ್ ನಿಮ್ಮ ಆತ್ಮಗಳಿಗೆ
ಅಂಬಿಗನು ಬಂದ ನಂಬಿಗನು ಬಂದ ಬಂದ ತಾ ದಿವ್ಯಗಳಿಗೆ
||ಅಂಬಿಕಾತನಯದತ್ತ ||

- Login or register to post comments
- 550 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ
- Original
- Thumbnail





RSS:
ಪ್ರತಿಕ್ರಿಯೆಗಳು
ಉ: ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಸಕ್ಕತ್
---
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು