ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › ಪ್ರಚಲಿತ ಲೇಖನ ವರ್ಗದ ಚಿತ್ರಗಳು

ಪ್ರೊ. ಶ್ರೀನಿವಾಸ ರಾಜು, ತೀರ್ಥಹಳ್ಳಿಯಲ್ಲಿ, ಅಸ್ತಂಗತರಾದರು !

December 29, 2007 - 4:52am — venkatesh
ಪ್ರೊ.  ಶ್ರೀನಿವಾಸ ರಾಜು,  ತೀರ್ಥಹಳ್ಳಿಯಲ್ಲಿ,  ಅಸ್ತಂಗತರಾದರು  !

ಬೆಂಗಳೂರು, ಡಿ.28:ಪ್ರೀತಿಯ ಮೇಷ್ಟ್ರು, ಕನ್ನಡ ನುಡಿಸೇವಕ ಪ್ರೊ.ಚಿ.ಶ್ರೀನಿವಾಸರಾಜು ಇನ್ನಿಲ್ಲ. ಅವರು ಶುಕ್ರವಾರ (ಡಿ.28) ಬೆಳಗ್ಗೆ 6.30ಕ್ಕೆ ತೀರ್ಥಹಳ್ಳಿಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 65ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಬರುವ ಭಾನುವಾರ (ಡಿ. 30)ದಂದು ಕುಪ್ಪಳ್ಳಿಯಲ್ಲಿ ನಡೆಯಲಿರುವ, " ಕುವೆಂಪು ನಮನ, " ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಮಿತ್ತ ಮಲೆನಾಡು ಪ್ರವಾಸ ಕೈಗೊಂಡಿದ್ದ ರಾಜು ಮೇಷ್ಟ್ರು, ತೀರ್ಥಹಳ್ಳಿಯ ಹೋಟೆಲ್ ನಲ್ಲಿ ಗುರುವಾರ ಮೊಕ್ಕಾಂ ಮಾಡಿದ್ದರು. ಶುಕ್ರವಾರ ಬೆಳಗಾಗುತ್ತಲೇ ಹೃದಯಾಘಾತಕ್ಕೆ ತುತ್ತಾಗಿ ಕೊನೆಯುಸಿರೆಳೆದರು.

ಪ್ರೊ. ಶ್ರೀ. ಶ್ರೀನಿವಾಸರಾಜು, ದಿವಂಗತ. ಪ್ರೊ. ಶ್ರೀ ಶಾಸ್ತ್ರಿ, ಪ್ರೊ. ಶ್ರೀ. ರಾಮಕೃಷ್ಣರಾವ್, ಡಾ. ರಾಘವೇಂದ್ರರಾವ್ ಮುಂತಾದವರೆಲ್ಲಾ ಸೇರಿ, ಕ್ರೈಸ್ಟ್ ಕಾಲೇಜ್ ಕನ್ನಡಸಂಘವನ್ನು ಹುಟ್ಟುಹಾಕಿ, ನೀರೆರದು, ಪೋಶಿಸಿ, ಕನ್ನಡದ ಪರಿಚಾರಿಕೆಯಕೆಲಸವನ್ನು ಸಮರ್ಥವಾಗಿ ನಡೆಸಿಕೊಂಡುಬಂದರು. ಇವರಲ್ಲಿ ರಾಜುರವರದು ಸದ್ದಿಲ್ಲದೆ, ನಡೆಸಿದ ಕನ್ನಡ ಸೇವೆ,, ನೆನೆಯುವಂತಹದು. ೧೦೦ ಕ್ಕೂ ಹೆಚ್ಚು ಕನ್ನಡ ಪುಸ್ತಕಗಳನ್ನು ಕ್ರೈಸ್ಟ್ ಕಾಲೆಜ್ ಕನ್ನಡ ಸಂಘ , ಪ್ರಕಟಿಸಿ, ತನ್ನದೇ ಆದ ಒಂದು ಸ್ಥಾನವನ್ನು ಗಳಿಸಿದೆ.

ಕರ್ನಾಟಕದ ಕನ್ನಡ ಪ್ರೇಮಿಸಮೂಹ, ಹಾಗೂ ಸಂಪದೀಯರೆಲ್ಲ ತಮ್ಮ ತುಂಬುಹೃದಯದಿಂದ ಮೃತರ ಆತ್ಮಕ್ಕೆ ಶಾಂತಿಕೋರುತ್ತಿದೆ. ಅಪಾರ ಬಂಧುವರ್ಗ ಮತ್ತು ಪತ್ನಿ, ಪುತ್ರರನ್ನು ಅಗಲಿದ ರಾಜುರವರ ಪರಿವಾರಕ್ಕೆ, ಈ ನಷ್ಟವನ್ನು ಸೈರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ.

-ಫೋಟೋ ಪ್ರಜಾವಾಣಿಯಿಂದ.

  • ಪ್ರಚಲಿತ ಲೇಖನ ವರ್ಗದ ಚಿತ್ರಗಳು
~.~
  • Login or register to post comments
  • 240 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಂಗಳೂರಿನ 'ಉದಯಭಾನು ಕಲಾಸಂಘ' (ನೋಂ ) ಪ್ರೊ. ಶ್ರೀ ರಾಮಕೃಷ್ಣರಾಯರನ್ನು ಸನ್ಮಾನಿಸಿತು !
  • ಚಿ ಶ್ರೀನಿವಾಸರಾಜು ಇನ್ನಿಲ್ಲ
  • ದಿ|| ರಾಶಿ (ಡಾ| ಎಂ ಶಿವರಾಂ) ಜನ್ಮ ಶತಾಬ್ದಿ ಸಮಾರೋಪ ಸಮಾರಂಭ
  • ಡಿ.ಎಸ್. ನಾಗಭೂಷಣ ಮತ್ತು ಪ್ರೊ. ರವಿ ವರ್ಮ ಕುಮಾರ್
  • ನಿಘಂಟುಗಳ ಬಿಡುಗಡೆ
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator