ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › ಪ್ರಚಲಿತ ಲೇಖನ ವರ್ಗದ ಚಿತ್ರಗಳು

ರತನ್ ಟಾಟಾ ರವರ ಸಣ್ಣ ಕಾರು, " ನ್ಯಾನೊ," ದೇಶಕ್ಕೆ ಸಮರ್ಪಣೆ !

January 11, 2008 - 5:20am — venkatesh
ರತನ್ ಟಾಟಾ ರವರ ಸಣ್ಣ ಕಾರು, " ನ್ಯಾನೊ,"  ದೇಶಕ್ಕೆ ಸಮರ್ಪಣೆ   !

Tata Group ಛೇರ್ ಮನ್, ಶ್ರೀ. Ratan Tata ರವರು, ಗುರುವಾರ ದೆಹಲಿಯಲ್ಲಿ ಹಮ್ಮಿಕೊಂಡ 9ನೆಯ Auto Expo in New Delhi, ನಲ್ಲಿ ತಮ್ಮ ಕನಸಿನ ಕೂಸಾದ ಚಿಕ್ಕ ಕಾರನ್ನು, ಪ್ರಪ್ರಥಮವಾಗಿ ಭಾರತದ ಹಾಗೂ ವಿಶ್ವದ ಮೋಟಾರ್ ಪ್ರದರ್ಶವನ್ನು ವೀಕ್ಷಿಸಲು ಬಂದ ಗಣ್ಯರಿಗೆ ತೋರಿಸಿ ವಿವರಿಸಿದರು.

ಜನಸಾಮಾನ್ಯರ ಕಾರಿನ ವಿವರ :

Ratan Tata, ತಮ್ಮ ಕಾರ್ Nano, ಬಗ್ಗೆ ಹೇಳುತ್ತಾ : "ಈಗ ಬೇಕಾಗಿರುವ ಎಲ್ಲಾ safety norms and all emission criteria ಗಳನ್ನು ಹಾಗೂ pollution ಬಗ್ಗೆಯೂ ಸಾಕಷ್ಟು ಗಮನ ಕೊಟ್ಟಿದೆ ಎಂದರು. 2-wheelers.ಗಿಂತಲೂ ಪಲ್ಯೂಶನ್ ಕಡಿಮೆ. "

ನ್ಯಾನೊ car, Maruti ಕಾರ್ ಗಿಂತ 21 per cent ಹೆಚ್ಚು ಜಾಗಹೊಂದಿದೆ. ಕಾರಿನ dealer price 1 ಲಕ್ಷ ರೂಪಾಯಿಗಳು. plus value-added tax (VAT) plus transport ಚಾರ್ಜ್ ಗಳೂ ಸೇರಿದಂತೆ.
ಅನುಕೂಲತೆಗಳು :

೧. 624-cc petrol engine 33 Bhp of power.

೨. It will sport a 30-litre fuel tank and 4-speed manual gearshift. ೪೪. The car will come with

೩. airconditioning, but will have no power steering.

೪. It will have front disk and rear drum brakes.

೫. The company claims mileage of 23 km per liter.

೬. The car's dashboard features just a speedometer, fuel gauge, and oil light. The car does not have reclining seats or radio. The shock absorbers are basic.

-ಪ್ರಜಾವಾಣಿ ಫೊಟೊ ಗ್ಯಾಲರಿಯಿಂದ. ವಿವರಗಳು ಹಲವು ಇಂಟರ್ನೆಟ್ ಮೂಲಗಳಿಂದ.

  • ಪ್ರಚಲಿತ ಲೇಖನ ವರ್ಗದ ಚಿತ್ರಗಳು
~.~
  • Login or register to post comments
  • 335 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರತನ್ ಟಾಟಾ ರವರಿಗೆ ಅಭಿನಂದನೆಗಳು !
  • ರತನ್ ಟಾಟಾ ಅವ್ರು, ಅಗ್ಗದ್ ಬೆಲೆ ಕಾರ್ ಮಾಡವ್ರೆ, ನೋಡ್ಲಿಲ್ವ್ರಾ ನೀವು ? ಓಗಿ ತಗಂಬನ್ನಿ
  • ಅಗಾಧ ಸಾಧ್ಯತೆಗಳ ನ್ಯಾನೊ ಕಾರು...
  • ಖ್ಯಾತಕೃಷಿತಜ್ಞ, ಶ್ರೀ. ಎಮ್. ಎಸ್. ಸ್ವಾಮಿನಾಥನ್ ಸೇರಿದಂತೆ, ಕೆಲವು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನಮಾಡಲಾಯಿತು !
  • ಸಕ್ಕತ್ ಹಾಟ್ ಕನ್ನಡ - ಮಿರ್ಚಿ ನಂ ಒನ್
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

kannada chitra

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು


ಸತ್ ಆವುದೋ ಅದ ಸ೦ಪರ್ಕಿಸದಿರೆ
ಹತ್ತಿರ ಸುಳಿಯದು ಆನ೦ದ
ಸತ್ ಇಗು ಆನ೦ದಕು ಕಲೆ ಸೇತುವೆ
ಉತ್ತಾನಿಪನರಿವಿನ ಛ೦ದ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator