ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › ಜ್ಞಾನವಾಹಿನಿ ವರ್ಗದ ಚಿತ್ರಗಳು

ಕನ್ನಡ-ಸಕ್ಕದ-ಸಂಸ್ಕೃತ-ಇಂಗ್ಲೀಷ್

February 9, 2008 - 12:41pm — Sunil Jayaprakash
ಕನ್ನಡ-ಸಕ್ಕದ-ಸಂಸ್ಕೃತ-ಇಂಗ್ಲೀಷ್

ಕೆಲವೊಂದು "ಸಮಸಂಸ್ಕೃತ ಸೂತ್ರಗಳು" "ಕನ್ನಡವನ್ನು ಕಠಿಣ ಮಾಡಿರುವ ಸಂಸ್ಕೃತ ಪದಗಳು" ಎಂಬ ಎಳೆಯಲ್ಲಿ ಚರ್ಚೆಯಾಗಿದ್ದವು.

  • ಜ್ಞಾನವಾಹಿನಿ ವರ್ಗದ ಚಿತ್ರಗಳು
~.~
  • Login or register to post comments
  • 472 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Original
  • Thumbnail
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 9, 2008 - 12:52pm — ವೈಭವ

ಉ: ಕನ್ನಡ-ಸಕ್ಕದ-ಸಂಸ್ಕೃತ-ಇಂಗ್ಲೀಷ್

ವೈಭವ's picture

ಮೆಲ್ಲ ಸಕ್ಕದ ಮಾದರಿ: ಜೀವ, ಸಮಯ, ರಾತ್ರಿ, ಅಪರೂಪ

ಮುಳ್ಳು ಸಕ್ಕದ : ವಾಙ್ಮಯ, ಯದೃಚ್ಛಿಕ, ಕ್ಷತ್ರಿಯ, ಜ್ಞಾನ

ಸರಿನಾ ಸುನೀಲಣ್ಣ ?
---
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
February 9, 2008 - 3:45pm — kpbolumbu

ಉ: ಕನ್ನಡ-ಸಕ್ಕದ-ಸಂಸ್ಕೃತ-ಇಂಗ್ಲೀಷ್

kpbolumbu's picture

ಅಪ್ರೂಪಾ ಸಕ್ಕದಾನಾ!
__________________________
ಮುಟ್ಟುತಲೆ ಗುರಿ ತಾನ್ ದೂರವಾಗುತಿರಲಿ!
ಕೆಪಿ ಬೊಳುಂಬು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
February 9, 2008 - 8:34pm — Sunil Jayaprakash

ಉ: ಕನ್ನಡ-ಸಕ್ಕದ-ಸಂಸ್ಕೃತ-ಇಂಗ್ಲೀಷ್

Sunil Jayaprakash's picture

ಅಪರೂಪ ಇದು ಸಂಸ್ಕೃತ(ಮೆಲ್ಲ-ಸಕ್ಕದ). ನಾನು ಈಬೆಳಗ್ಗೆ ಎಂದೆಂದೂ ಮುಗಿಯದ "ಕನ್ನಡ-ಸಕ್ಕದ-ಸಂಸ್ಕೃತ-ಇಂಗ್ಲೀಷ್" ಚರ್ಚೆಗಳಿಗೆ ಒಂದು ಚೌಕಟ್ಟು ಹಾಕುತ್ತಿದ್ದೆ. ಅಷ್ಟರಲ್ಲಿ ಶಂ.ಬಾ.ಜೋಶಿಯವರ "ಕಂನುಡಿಯ ಹುಟ್ಟು" ಪುಸ್ತಕ ಕೈಸೇರಿತು. ಅದನ್ನು ಓದಿ ನಂತರ, ಬ್ಲಾಗೋಣ ಅಂತ ಸುಮ್ಮನಾದೆ. ಆ ಬ್ಲಾಗಿಗೆ ಸೇರಿಸಲು ಉದ್ದೇಶಿಸಿದ್ದ ಪಾಪೆ ಇದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
February 9, 2008 - 9:34pm — Sunil Jayaprakash

ಉ: ಕನ್ನಡ-ಸಕ್ಕದ-ಸಂಸ್ಕೃತ-ಇಂಗ್ಲೀಷ್

Sunil Jayaprakash's picture

Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
February 11, 2008 - 11:36am — mahesha

ಉ: ಕನ್ನಡ-ಸಕ್ಕದ-ಸಂಸ್ಕೃತ-ಇಂಗ್ಲೀಷ್

mahesha's picture

ಸಕ್ಕತ್ ಲೇ!!

ನೂರು ಒರೆಗಳಲ್ಲಿ ಹೇಳೋದನ್ನ ಮೂರು ಪಾಪೆಯಲ್ಲಿ ಹೇಳಿದ್ದೀ ಬಲಾ! ಚಾಂಗು ಮಗ ಚಾಂಗು!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡದ ತಾಂತ್ರಿಕ ಶಬ್ದಗಳು
  • DLI ಐಸಿರಿ - ಕುಂದಾಪುರ ಕನ್ನಡ ಮತ್ತು ಕನ್ನಡ ಶಬ್ದಸಾಗರ
  • ಕನ್ನಡದ ಹೈಜಾಕ್-ಕನ್ನಡ ಪಂಡಿತರಿಂದ?
  • ಕರ್ನಾಟಕದಲ್ಲಿ ಹಿಂದೆ ಸಂಸ್ಕೃತ ಮಾತಾಡ್ತಿದ್ರು ಅನ್ನೋದು ಬರೀ ಸುಳ್ಳು - ಏನ್‌ಗುರು!
  • 2007 ಪಾಸ್ ಅವುಟ್ ಬಿ.ಇ. ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಕಂಪ್ಯೂಟರ್‍-ಇನ್ಪೊ ಸಯಿನ್ಸ್ ನಂಗೆ ಮಯ್ಲ್ ಹಾಕಿ
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ರಾಜ್ಯೋತ್ಸವಕ್ಕ ತಯಾರಿನಡ್ದದ. ಸರ್ರ್ಕಾರಿಲ್ಲ ; ಸರ್ಯಪ. ದಸ್ರ,  ಏನಾರು ನಿಲ್ತೇನು  ?

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 2:35pm
  • Chamaraj
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 1:37pm
  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:16pm
  • hpn
    ಉ: Abroad ಅನ್ನೋ ಮಾಯೆ...
    July 9, 2008 - 12:04pm
  • uniquesupri
    ಉ: ಅಳುವ ಗಂಡಸ ನಂಬಬೇಡ?
    July 9, 2008 - 11:55am
  • uniquesupri
    ಉ: ನುಡಿ ಚಿತ್ರ ಬರೆಯಲು ಕಲಿತಿದ್ದು
    July 9, 2008 - 11:52am
ಇನ್ನಷ್ಟು


ಕೈನಿಂದ ಕೆಲಸವಾಗಲಿ ಮತ್ತು ಹೃದಯದಲ್ಲಿ ಭಕ್ತಿ ಇರಲಿ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator