ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚಿತ್ರ ಪುಟಗಳು › ಜ್ಞಾನವಾಹಿನಿ ವರ್ಗದ ಚಿತ್ರಗಳು

ಬನ್ನಿ, ನಂಜತೆ ಮುಂಬೈ ನೋಡ್ರಿ !

February 24, 2008 - 5:36am — venkatesh
ಬನ್ನಿ,  ನಂಜತೆ ಮುಂಬೈ  ನೋಡ್ರಿ  !

ಇದು ಪ್ರಸಿದ್ಧ ವಿ. ಟಿ. ಚಿತ್ರ. ಇದನ್ನ ಈಗ ಛತ್ರಪತಿ ಶಿವಾಜಿ ಟರ್ಮಿನಸ್ ಅಂತಾರೆ. ನಮ್ಮ ದೇಶದ ಪ್ರಪ್ರಥಮ ರೈಲ್ವೆ ಸಾರಿಗೆ ವ್ಯವಸ್ಥೆ ಇಲ್ಲೆ ಶುರುವಾಗಿದ್ದು. ನೂರಾ ಐವತ್ತು ವರ್ಷಗಳ ಹಿಂದೆ. ಇದು ಸೆಂಟ್ರೆಲ್ ರೈಲ್ವೆ ಹೆಡ್ ಕ್ವಾರ್ಟಸ್. ಚರ್ಜ್ ತರ್ಹ ಕಟ್ಟಿದಾರೆ. ಒಂಬತ್ತು ವರ್ಷ ಬೇಕಾಯ್ತು, ಇದನ್ನ ಕಟ್ಟ್ಲಿಕ್ಕೆ. ಅರಮನೆ ತರ್ಹ ಇದೆ. ಯೂರೋಪಿಯನ್ ಗೊಥಿಕ್ ಶೈಲಿಯಲ್ಲಿದೆ. ಫ್ರೆಡರಿಕ್ ವಿಲಿಯಮ್ಸ್ ಇದನ್ನ ಮತ್ತೆ, ಬಿ. ಎಮ್. ಸಿ ಆಫೀಸ್ ಮತ್ತೆ, ಪೋಲೀಸ್ ಆಯುಕ್ತರ ಆಫೀಸ್ ಕಟ್ಟಡ ಕಟ್ಟಿದಾರೆ. ಆಗಿನ್ ಕಾಲ್ದಲ್ಲಿ ಸಿಮೆಂಟ್ ಕಾಂಕ್ರೀಟ್ ಇನ್ನು ಬಂದಿರ್ಲಿಲ್ಲ. ಗಾರೆ, ಕಲ್ಲು, ಬಣ್ಣದ್ ಗಾಜುಗಳು, ಮತ್ತೆ, ಕಬ್ಬಿಣದ ಗರ್ಡರ್ ಗಳು, ಇವೆಲ್ಲಾ ಉಪ್ಯೋಗ್ಸಿ ಕಟ್ಟಿದಾರೆ. ಕಲ್ ಬಿಟ್ಟು ಸಾಕಷ್ಟು ವಸ್ತುಗಳ್ನ್ ಲಂಡನ್ ನಿಂದ ಹಡಗ್ನಲ್ಲಿ ತಂದು ಕಟ್ಟಿದಾರೆ. ಹೆಚ್ಚಿನ್ ವಿವರಕ್ಕೆ ವೆಬ್ ಸೈಟ್ ನೋಡ್ರಿ.
-ಫೋಟೊ ನಾನೆ ಕ್ಲಿಕ್ಸಿದ್ದು.

  • ಜ್ಞಾನವಾಹಿನಿ ವರ್ಗದ ಚಿತ್ರಗಳು
~.~
  • Login or register to post comments
  • 300 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಂಬೈ ಭೆಟ್ಟಿಮಾಡ್ತೀರೇನು ? ರಾಮಾನಾಯ್ಕರ ಹೋಟೆಲ್ ನಲ್ಲಿ ಊಟಮಾಡೋದ್ ಮರ್ತೀರ !
  • ಖಡಾ ಪಾರ್ಸಿ ವಿಗ್ರಹದ ಎತ್ತಂಗಡಿ ಏಕೆ ?
  • ಮುಂಬೈನ ಅತ್ಯಾಧುನಿಕ, ಹಾಗೂ ಅತ್ಯಾಕರ್ಷಕ ಲೋಕಲ್ ರೈಲು ಗಾಡಿಗಳು !
  • ಅಯ್ಯೊ ಇದೇನಾ ಪೋಸ್ಟ್ ಆಫೀಸು ? !
  • ಸ್ವಾತಂತ್ರ ದಿನಾಚರಣೆ ಸಾರ್ಥಕವಾಯಿತು
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಮಾನ್ಯ ಯಡಿಯೂರಪ್ಪನವರಿಗೆ,  ಹೋಮ್ ವರ್ಕ್  !

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು


ಪ್ರಶ್ನೆಮಾಡುವುದನ್ನು ನಿಲ್ಲಿಸದಿರುವುದು ಅತ್ಯಂತ ಮುಖ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator