'ಪ್ರಣತಿ' ಆಯೋಜಿಸಿದ್ದ ಕನ್ನಡ ಬ್ಲಾಗಿಗರ ಕೂಟದಲ್ಲಿ... ಓಂಶಿವ್ ಹೇಳಿದ ಮಾತೊಂದು ಕೇಳುಗರಲ್ಲಿ ನಗೆ ಮೂಡಿಸಿತು.
ಪೂರ್ಣ ಹೆಸರು ಹರಿ ಪ್ರಸಾದ್ ನಾಡಿಗ್
ಪರಿಚಯ
ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.
ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್
ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ
(ಫೋಟೋ : Farhad Contractor)
ವಾರದ ಲೇಖನ ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು । ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।। ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು । ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।
— ಡಿ.ವಿ.ಜಿ