ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › ಜ್ಞಾನವಾಹಿನಿ ವರ್ಗದ ಚಿತ್ರಗಳು

ಬೆಂಗಳೂರಿನ ರೇಷ್ಮೆ ಸಂಶೊಧನ ಕೇಂದ್ರದವರು, ರೇಷ್ಮೆ ಸೀರೆಗಳನ್ನು ಸುಲಭವಾಗಿ ನೇಯಲು, ಯಂತ್ರಮಗ್ಗದ ವಿನ್ಯಾಸವನ್ನು ಮಾಡಿದ್ದಾರೆ.

April 8, 2008 - 5:47am — venkatesh
ಬೆಂಗಳೂರಿನ ರೇಷ್ಮೆ ಸಂಶೊಧನ ಕೇಂದ್ರದವರು, ರೇಷ್ಮೆ ಸೀರೆಗಳನ್ನು ಸುಲಭವಾಗಿ ನೇಯಲು,  ಯಂತ್ರಮಗ್ಗದ ವಿನ್ಯಾಸವನ್ನು ಮಾಡಿದ್ದಾರೆ.

ಸೀರೆ ನೇಯುವ ಕಲೆ ಭಾರತದ ಕುಶಲ ಕರ್ಮಿಗಳಿಗೆ ಎಷ್ಟು ಒಗ್ಗಿದೆಯೆಂದರೆ, ಕೈಮಗ್ಗದ ಸೀರೆಯಲ್ಲದೆ, ನಮ್ಮ ಮನೆಯ ಹೆಂಗೆಳೆಯರು, ಮೆಶಿನ್ ವಸ್ತ್ರಗಳನ್ನು ಮೆಚ್ಚುವುದಿಲ್ಲವೇನೋ ಅನ್ನಿಸಿದೆ. ಆದರೆ, ಆಧುನಿಕ ಸ್ತ್ರೀಯರು ಹಾಗಲ್ಲ. ಆವರು ಫ್ಯಾಶನ್ ಯುಗಕ್ಕೆ ಅಂಟಿಕೊಂಡಿರುವುದರಿಂದ ಪರವಾಗಿಲ್ಲ. ಇದನ್ನು ಕಂಡೇ ನಮ್ಮ ಬೆಂಗಳೂರಿನ ರೇಷ್ಮೆ ಸಂಶೊಧನ ಕೇಂದ್ರದವರು, ರೇಷ್ಮೆ ಸೀರೆಗಳನ್ನು ಸುಲಭವಾಗಿ ನೇಯಲು, ಯಂತ್ರಮಗ್ಗದ ವಿನ್ಯಾಸವನ್ನು ಮಾಡಿದ್ದಾರೆ. ಅವುಗಳ ಉಪಯೋಗದಿಂದ ನೇಯ್ದು ತಯಾರಾದ ವಸ್ತ್ರಗಳನ್ನು ನಮ್ಮ ಹೆಂಗಸರು, ಹೇಗೆ ಸ್ವಾಗತಿಸುವರೋ ಕಾದು ನೊಡಬೇಕಾಗಿದೆ.

-ಪ್ರಜಾವಾಣಿ ಫೊಟೊ ಗ್ಯಾಲರಿಯಿಂದ.

  • ಜ್ಞಾನವಾಹಿನಿ ವರ್ಗದ ಚಿತ್ರಗಳು
~.~
  • Login or register to post comments
  • 186 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಥಳ ಥಳಿಸುವ ಹಳದಿ ಬಣ್ಣದ ’ಮುಗಾ ರೇಷ್ಮೆ” ಮತ್ತು ರೇಷ್ಮೆ ಹುಳುಗಳು.
  • ’ರೇಷ್ಮೆ ಸೀರೆ,’ ’ ಅಹಿಂಸಾ ರೇಷ್ಮೆ ಸೀರೆ”-ಏನಿದೆಲ್ಲಾ ? ರೇಷ್ಮೆ ಹೌದೋ ಅಲ್ವೋ, ಸೀರೆಗಳ ಸೌಂದರ್ಯ ನೋಡಿ - ಮೆಚ್ಚಿ !
  • ಚೋಲಿಕೇ ಪೀಛೆ ಕ್ಯಾ ಹೈ? ಜಯಲಲಿತಾ ಶಾಲಿನ ಹಿಂದೇನಿದೆ?
  • ಬೆಂಗಳೂರಿನ, " ಜಾನಪದ ಕಲಾ ಕುಟೀರ," ಏರ್ಪಡಿಸಿರುವ ಆದಿವಾಸಿಗಳಿಂದ ನೇಯ್ದ ಉಡುಪುಗಳ ಪ್ರದರ್ಶನ !
  • ರೇಷ್ಮೆ ರುಮಾಲು
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಮುಂಬೈನ ಪಂ. ಟೀ. ಎನ್. ಅಶೋಕ್, ಮತ್ತು ಪಂ. ವಝೆ ( ಮುಂಬೈ ಸೋದರರು) ಯವರ  ಜುಗಲ್ ಬಂದೀ ಸಂಗೀತ ಕಾರ್ಯಕ್ರಮ

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator