Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ
ಪೂರ್ಣ ಹೆಸರು ಶಂಕರ ಪ್ರಸಾದ
ಪರಿಚಯ
ಮೂಲತಃ ಮೈಸೂರು, ಓದಿದ್ದು ಮೈಸೂರು ಹಾಗು ಹೈದ್ರಬಾದು. ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಒಂದು ಫ್ರೆಂಚ್ ಏರೋಸ್ಪೇಸ್ ಕಂಪೆನಿಯಲ್ಲಿ ಡಿಜೈನ್ ಎಂಜಿನಿಯರ್ ಆಗಿ ಕಾಯಕ. ಮನಸ್ಸಿನ ತುಡಿತ, ಮಿಡಿತ, ಕಡಿತ ತೀರಿಸಿಕೊಳ್ಳೋಕ್ಕೆ ಬ್ಲಾಗಿಂಗ್ ಮಾಡ್ತೀನಿ.
ಒಬ್ಬನೇ ವಕೀಲ ನೂರಾರು ಬಂದೂಕುಧಾರಿ ಕಳ್ಳರಿಗಿಂತ ಹೆಚ್ಚು ಕದಿಯಬಲ್ಲ
— ಡಾನ್ ಕಾರ್ಲೋನ್, 'ಗಾಡ್ ಫಾದರ್" ಚಿತ್ರದಲ್ಲಿ