ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

ಸಂಪದ ಆರ್ಕೈವಿನಿಂದ

ಲೇಖಕರು

Aravinda's picture

ಪೂರ್ಣ ಹೆಸರು
ಅರವಿಂದ

ಪರಿಚಯ

ನನ್ನ ಊರು ಶ್ರಿಂಗೇರಿ ಹತ್ತಿರದಲ್ಲಿರುವ ಉತ್ತಮೇಶ್ವರ ಎಂಬ ಹಳ್ಳಿ., ಈಗಿರೋದು ಬೆಂಗಳೂರಲ್ಲಿ. ಗ್ನು/ಲಿನಕ್ಸ್ ಮತ್ತು ಸ್ವತಂತ್ರ ತಂತ್ರಾಂಶಗಳಲ್ಲಿ ಆಸಕ್ತಿ... ಅವಾಗವಾಗ ಫೋಟೋಗ್ರಫಿ, ಚಿತ್ರ ಬರೆಯೋದೂ ಇದೆ.

ನನ್ನ ಅಂತರ್ಜಾಲ ಪುಟ http://aravindavk.in

tunga font issue
No votes yet