’ ಕರ್ಣಾಟಕ ಭಾಗವತ,” ಒಂದು ಅಪರೂಪದ ಕೃತಿ !

ಈ ಬೃಹತ್ ಗ್ರಂಥವನ್ನು (ಎರಡು ಸಂಪುಟಗಳಲ್ಲಿದೆ) ಭಾಮಿನಿಷಟ್ಪದಿಯಲ್ಲಿ ರಚಿಸಿದ್ದನ್ನು ಡಾ. ಎಚ್. ಆರ್. ಚಂದ್ರಶೇಖರ್ ರವರು, ಸಂಪಾದಿಸಿ ಪ್ರಕಟಿಸಿರುತ್ತಾರೆ. ಹೆಚ್ಚಿನ ಮಾಹಿತಿಗಳನ್ನು ಕೆಳಗಿನ ವೆಬ್ ಸೈಟ್ ನೀಡುತ್ತದೆ.

- Login or register to post comments
- 207 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ
- Thumbnail



ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ
- "ಕರ್ಣಾಟಕ ಭಾಗವತ "- ಅಮೆರಿಕೆಯಲ್ಲಿ ಬಿಡುಗಡೆಯಾಗಿದೆ !
- " ಸಂಶೋಧನೆ, ವಿದ್ವತ್ತು, ಸಂಪಾದನೆ, ಬೃಹತ್ ಅವತಾರವಾಗಿ ಕೃತಿರೂಪು ತಳೆದಿದೆ. ಇದು ಒಂದು ಶ್ಲಾಘನೀಯವಾದ ಸಂಗತಿ,"-ಡಾ. ಬಿ. ಎ. ವಿವೇಕ್ ರೈ !
- 'ಕರ್ಣಾಟಕ ಭಾಗವತ’ ಗ್ರಂಥದ ಬಿಡುಗಡೆ ಸಮಾರಂಭ -ಮೊದಲು ಮೈಸೂರು, ಬೆಂಗಳೂರು, ಧಾರವಾಡ, ಕೊನೆಗೆ ಶಿವಮೊಗ್ಗೆಯಲ್ಲಿ !
- 'ಕರ್ಣಾಟಕ ಭಾಗವತ’ ದ ’ವಿಶ್ವಾರ್ಪಣಾ ಸಮಾರಂಭ,” ಮೈಸೂರು ನಗರದಲ್ಲಿ. ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ !
- ಕರ್ನಾಟಕ ಎಜುಕೇಶನ್ . ಆರ್ಗ್.ಇನ್ ವೆಬ್ ಸೈಟು - ಹ್ಯಾಕ್ ಆಗಿದೆ.


RSS: