ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚಿತ್ರ ಪುಟಗಳು › ವಿಶೇಷ ಚಿತ್ರಪುಟಗಳು

ಕಪಿಲ್ ದೇವ್ ನೇತೃತ್ವದಲ್ಲಿ ಇಂಗ್ಲೆಂಡಿನ ಲಾರ್ಡ್ಸ್ ಮೈದಾನದಲ್ಲಿ ಗೆದ್ದ ಕ್ರಿಕೆಟ್ ವಿಶ್ವಕಪ್, ನಿಜಕ್ಕೂ ಅವಿಸ್ಮರಣೀಯ-೨೫ ವರ್ಷಗಳು ಸಂದಿವೆ !

June 24, 2008 - 5:42am — venkatesh
ಕಪಿಲ್ ದೇವ್ ನೇತೃತ್ವದಲ್ಲಿ ಇಂಗ್ಲೆಂಡಿನ ಲಾರ್ಡ್ಸ್ ಮೈದಾನದಲ್ಲಿ ಗೆದ್ದ ಕ್ರಿಕೆಟ್ ವಿಶ್ವಕಪ್, ನಿಜಕ್ಕೂ  ಅವಿಸ್ಮರಣೀಯ-೨೫ ವರ್ಷಗಳು ಸಂದಿವೆ !

ವರ್ಷ : ೨೫, ಜೂನ್, ೧೯೮೩,

ಘಟನೆ : ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಭಾರತತಂಡ, ಕಪಿಲ್ ದೇವ್ ರವರ ನೇತೃತ್ವದಲ್ಲಿ ವಿಜಯವನ್ನು ದಾಖಲಿಸಿತು.

ಜೊತೆಯಲ್ಲಿ ಆಡಿದವರು : ಸುನಿಲ್ ಗವಾಸ್ಕರ್, ರೋಜರ್ ಬಿನ್ನಿ, ಮೊಹಿಂದರ್ ಅಮರನಾಥ್, ಸೈಯದ್ ಕಿರ್ಮಾನಿ.

ಈ ವಿಶ್ವಕಪ್ ಸರಣಿಯಲ್ಲಿ, ವೇಗಿ ಬೋಲರ್, ಕಪಿಲ್, ಎರಡು ಅದ್ಭುತ ಕ್ಷಣಗಳನ್ನು ಕ್ರಿಕೆಟ್ ಪ್ರೇಮಿಗಳಿಗೆ, ಉಣಬಡಿಸಿದ್ದರು. ಮೊದಲನೆಯದಾಗಿ, ಕಷ್ಟಕಾಲದಲ್ಲಿ, ಜಿಂಬಾಬ್ವೆ ಟೀಮ್ ವಿರುದ್ಧ, ಬಾರಿಸಿದ ಅಜೇಯ ೧೭೫ ರನ್ ಗಳ ಬಿರುಸಿನ ಆಟ. ಮತ್ತೊಂದು, ವೆಸ್ಟ್ ಇಂಡೀಸ್ ನ ವಿವಿಯನ್ ರಿಚರ್ಡ್ ರವರು ಹೊಡೆದ ಬಾಲನ್ನು ಹಿಂದೆ- ಹಿಂದೆ ಓಡಿ, ಹಿಡಿದ ಅದ್ಭುತ ಕ್ಯಾಚ್. ಕ್ರಿಕೆಟ್ ಬಲ್ಲವರು, ಇದನ್ನು ’ಶತಮಾನದ ಕ್ಯಾಚ್,” ಎಂದು ವರ್ಣಿಸಿದ್ದಾರೆ.

ಇವು ಇಂದಿಗೂ ರೇಡಿಯೋ ನಲ್ಲಿ ಕೇಳಲು ಲಭ್ಯ.

ಚಿತ್ರ -ಪ್ರಜಾವಾಣಿ ಫೋಟೊಗ್ಯಾಲರಿ.

  • ವಿಶೇಷ ಚಿತ್ರಪುಟಗಳು
~.~
  • Login or register to post comments
  • 108 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಭಾರತೀಯ ಕ್ರಿಕೆಟ್ ಇತಿಹಾಸದ ಸುವರ್ಣ ದಿನ ಸ್ಮರಣೆ
  • ವಿಶ್ವಕಪ್ ಕ್ರಿಕೆಟ್ ಜ್ವರ:ಇಳಿದೀತೇ?
  • ಅಪಾರ ಕೀರ್ತಿ ಗಳಿಸಿ ಮೆರೆವ ಕ್ರಿಕೆಟ್ ಪಡೆಯಿದು.....
  • ಕ್ವಾಲಲಾಂಪುರದಲ್ಲಿ ಕ್ರಿಕೆಟ್ ವಿಶ್ವಕಪ್ ನ್ನು ತಮ್ಮದಾಗಿಸಿಕೊಂಡ, ನಮ್ಮ ಹತ್ತೊಂಬತ್ತರ ಒಳಗಿನವಯಸ್ಸಿನ- ಚಿಣ್ಣರು
  • ಇಗೋ ಬಂತು ಕ್ರಿಕೆಟ್ ಸಮಯ
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಗೇರ್ ಗೇರ್ ತಿಮ್ಮಣ್ಣ - ಸ್ವಲ್ಪ ಗಟ್ಟಿ ಛಾಯಾಚಿತ್ರ

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
    September 6, 2008 - 5:51am
  • kalpana
    ಉ: ಮೊದಲ ಚಿತ್ರ
    September 6, 2008 - 5:14am
  • hpn
    ಉ: ಬಿಗುಮಾನದ ಚಿತ್ರಗಳು
    September 6, 2008 - 4:20am
  • hpn
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    September 6, 2008 - 2:53am
  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
ಇನ್ನಷ್ಟು


ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator