ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

karthik ರವರ ಬ್ಲಾಗ್

ಬೇರೆ ಭಾಷೆಯವರಿಗೆ ಕನ್ನಡ ಕಲಿಯಲು ತರಗತಿಗಳ ಬಗ್ಗೆ ಮಾಹಿತಿ ಬೇಕಾಗಿದೆ.

September 17, 2008 - 10:28am — karthik

ನನ್ನ ಜೊತೆ ಕೆಲಸ ಮಾಡುವವರಿಗೆ (ತಮಿಳು ಭಾಷಿಗರು)ಕನ್ನಡವನ್ನು ಕಲಿಯುವ ಆಸೆ. ಇಂತವರಿಗೆ ಕನ್ನಡ ಓದಲು ಮತ್ತೆ ಮಾತಾಡಲು ಕಲಿಸುವ ತರಗತಿ ನಡೆಸುವವರ ಮಾಹಿತಿ ಇದ್ದರೆ ತಿಳಿಸುತ್ತೀರಾ? ಅವರ ಮನೆ ಇರುವುದು ಬೆಂಗಳೂರಿನ ಇಂದಿರಾ ನಗರದ ಬಳಿ. ಆ ಪ್ರದೇಶದ ಸುತ್ತ ಮುತ್ತ ಯಾರಾದ್ರೂ ಇದ್ದರೆ ತಿಳಿಸಿ.

~.~
  • 3 ಪ್ರತಿಕ್ರಿಯೆಗಳು
  • 157 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

KSRTC ಬಸ್ ನಲ್ಲಿ ಕಂಡಿದ್ದು....

September 20, 2007 - 10:55am — karthik

ನಮ್ಮ KSRTC ನವರು ಬಸ್ ಗಳಲ್ಲಿ ಸೂಕ್ತಿಗಳನ್ನೂ, ಸುಭಾಷಿತಗಳನ್ನೂ ತುಂಬಾ ದಿನಗಳಿಂದ ಬರೆಯುತ್ತಿದ್ದಾರೆ. ಇದು ಒಳ್ಳೆಯದೆ. ಆದರೆ ಇವರಿಗೆ ಪ್ರಾಸದ ಹುಚ್ಚು ಬಹಳ ಇದೆ. ಏನೇ ಬರೆಯಲಿ ಅದು ಪ್ರಾಸದಲ್ಲಿದ್ದರೆ ಜನರಿಗೆ ನಾಟುತ್ತದೆ ಅಂತ ಅನ್ಕೊಂಡಿದ್ದಾರೆ. ಕೆಲವು ಸಲ ಇದು ಅತಿರೇಕಕ್ಕೆ ಹೋಗುತ್ತದೆ.  ಮುಂದೆ ಓದಿ »

  • KSRTC
  • ಗೋಡೆ ಸಾಹಿತ್ಯ
  • ಪ್ರಾಸ
~.~
  • ೧ ಪ್ರತಿಕ್ರಿಯೆ
  • 644 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಆಟೊ ಸಾಹಿತ್ಯ...

October 13, 2006 - 12:04pm — karthik

ಇವತ್ತು ಆಫೀಸಿಗೆ ಬರುವಾಗ ನನ್ನ ಮುಂದಿದ್ದ ಆಟೋ ಹಿಂಬದಿಯಲ್ಲಿ ಒಂದು ಸ್ವಾರಸ್ಯಕರವಾದ ಬರಹ ನೋಡಿದೆ.  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 747 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಚಾಗದ ಭೋಗದ....

December 14, 2005 - 4:55pm — karthik

ಇವತ್ತು ಯಾಕೊ school ನಲ್ಲಿ ಕಲಿತ (ಬಾಯಿಪಾಠ ಮಾಡಿದ?) ಪಂಪನ ಈ ಪದ್ಯ ತುಂಬ ನೆನಪಿಗೆ ಬರ್ತಾ ಇತ್ತು.  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • 11 ಪ್ರತಿಕ್ರಿಯೆಗಳು
  • 1109 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪುಸ್ತಕಗಳು

November 29, 2005 - 8:48pm — karthik

ಮೊನ್ನೆ ನಾಡಿಗರ entry ನೋದಿದ ಮೇಲೆ "ಅಂಕಿತ"ಗೆ ಹೋಗಿದ್ದೆ. ಹೋದದ್ದು "ದೌರ್ಗಂದಿಕಾಪಹರಣ" ಪುಸ್ತಕ ಕೊಳ್ಳಲು. ಆದರೆ ಅಲ್ಲಿ ಹೋದ ಮೇಲೆ ಪುಸ್ತಕ ಪ್ರೀತಿ ಬೇರೆ ಪುಸ್ತಕಗಳನ್ನೂ ಕೊಳ್ಳುವಂತೆ ಮಾಡಿತು. ತುಂಬ ದಿನಗಳಿಂದ ಕನ್ನಡ ಪುಸ್ತಕ ಓದಿಲ್ಲವೆಂಬ guilt ಕೂಡ ಇತ್ತು ಅನ್ನಿ.  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 1174 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನವಗ್ರಹ ಚಿತ್ರದ ಬಗ್ಗೆ ನನ್ನ ವಿಮರ್ಶೆ/ಅನಿಸಿಕೆ.
  • ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
  • ಕದ್ದ ಹಾಸ್ಯ ಚಟಾಕಿಗಳು
  • ಧ್ವನಿ ಮತ್ತು ವೀಡಿಯೊ ಚಾಟ್
  • ನಾನು ಈರುಳ್ಳಿ ಆಲುಗೆಡ್ಡೆ ಹುಳಿ ಮಾಡುವ ವಿಧಾನ
  • ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
  • ಮದುವೆಯ ಈ ಬಂಧ......
  • ಗೂಗಲ್ ಮೇಲ್ - ಕನ್ನಡ
  • ಸಂಗೀತ ಸಂಜೆ
  • ಕಲ್ಪನೆಯು ಕನ್ಯೆ…
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatb83
    ಉ: ಶಬ್ದಗಳ ಮೋಡಿಗಾರ- ಜಯಂತ ಕಾಯ್ಕಿಣಿ
    November 20, 2008 - 8:29pm
  • venkatb83
    ಉ: ಅಬ್ಬಬ್ಬಾ ಬೆಂಗಳೂರಿನ ಭಯಾನಕ ಟ್ರಾಫಿಕ್
    November 20, 2008 - 8:26pm
  • venkatb83
    ಉ: ಕಲ್ಪನೆಯು ಕನ್ಯೆ…
    November 20, 2008 - 8:06pm
  • manaswi_sagar
    ಉ: ಹಸಿರು ಹಾವಿನ ಚಿತ್ರ!!.. (Vine snake)
    November 20, 2008 - 7:58pm
  • manaswi_sagar
    ಉ: ಹಸಿರು ಹಾವಿನ ಚಿತ್ರ!!.. (Vine snake)
    November 20, 2008 - 7:54pm
  • ASHOKKUMAR
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 20, 2008 - 7:05pm
  • ASHOKKUMAR
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 6:56pm
  • makrumanju
    ಉ: ನಿಸರ್ಗ - ಪರಿಸರ ಪ್ರೇಮಿಗಳಿಗೊಂದು ಮಾಸಿಕ
    November 20, 2008 - 6:50pm
  • csomsekraiah
    ಉ: ನವೆಂಬರ್ ೧೮
    November 20, 2008 - 6:48pm
  • makrumanju
    ಉ: ಕನಸಿನ ಮಾತುಗಳು
    November 20, 2008 - 6:48pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 71 ಅತಿಥಿಗಳು ಆನ್ಲೈನ್ ಇರುವರು.


ಎನಗಿಂತ ಕಿರಿಯರಿಲ್ಲ, ಶಿವ ಚಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ, ಎನ್ನ ಮನಸಾಕ್ಷಿ
ಕೂಡಲಸಂಗಮದೇವಾ ಎನಗಿದೇ ದಿಭ್ಯ.

— ಬಸವಣ್ಣ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator