ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಮೆಂತ್ಯದ ಹಿಟ್ಟು

ಎಲ್ಲ ಬೇಳೆಗಳನ್ನು ಒಂದೊಂದಾಗಿ ಸಂಪಿಗೆ ಬಣ್ಣ ಬರುವಂತೆ ಹದವಾಗಿ ಸಣ್ಣ ಉರಿಯಲ್ಲಿ ಹುರಿಯುವುದು. ಅರಿಸಿನ ಪುಡಿ ಹಾಗೂ ಇಂಗನ್ನು ಸಣ್ಣ ಉರಿಯಲ್ಲಿ ಸೇರಿಸಿ ಹುರಿಯುವುದು.

ಹುರಿದಿರುವುದನ್ನು ಎಲ್ಲ ಸೇರಿಸಿ ಮಿಕ್ಸರಿನಲ್ಲಿ ಪುಡಿ ಮಾಡಿಟ್ಟುಕೊಳ್ಳುವುದು.

ಉಪಯೋಗಿಸುವ ಬಗೆ:
* ಮೆಂತ್ಯದ ಹಿಟ್ಟಿನ ಗೊಜ್ಜು ಮಾಡಬಹುದು.
* ಶಾವಿಗೆ ಬಾತ್, ಉಪ್ಪಿಟ್ಟಿಗೆ ಸೇರಿಸಿ ತಿನ್ನಬಹುದು
* ಬಿಸಿಯಾದ ಅನ್ನಕ್ಕೆ ಸೇರಿಸಿ ಉಪ್ಪು ತುಪ್ಪ ಹಾಕಿ ತಿನ್ನಬಹುದು. (ಹಿರಿಯರು ಈ ಉಪಯೋಗ ವಿಧಾನವನ್ನು ಆರೋಗ್ಯವಾದುದೆಂದು ಹೇಳುತ್ತಾರೆ)

(ಬಹಳ ದಿನಗಳವರೆಗೆ ಇಡಬಹುದು - ಕೆಡುವುದಿಲ್ಲ)

90

ಕಾಳುಗಳನ್ನು ಸೇರಿಸಿ ಮಾಡಲಾಗುವ ಒಂದು ಸಾಂಪ್ರದಾಯಿಕ ಪುಡಿ (ಹಿಟ್ಟು). ಆರೋಗ್ಯಕ್ಕೆ ಉತ್ತಮವಾದದ್ದು.

ಕಡ್ಲೆಬೇಳೆ - ೧ ಕಪ್

ಉದ್ದಿನಬೇಳೆ - ೧ ಕಪ್

ಹೆಸರುಬೇಳೆ - ೧ ಕಪ್

ತೊಗರಿಬೇಳೆ - ೧ ಕಪ್

ಗೋಧಿ - ೧ ಕಪ್

ಮೆಂತ್ಯ - ೧/೪ ಕಪ್

ಅರಿಸಿನ ಪುಡಿ - ೧/೨ ಕಪ್

ಹಿಂಗು - ರುಚಿಗೆ ತಕ್ಕಂತೆ (ಪುಡಿ ಮಾಡಿದ ಹಿಂಗು)

~.~
  • Login or register to post comments
  • 1142 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೊತ್ತಂಬರಿಬೀಜ ಚಟ್ನಿಪುಡಿ
  • ಕೋಡುಬಳೆ
  • ಬದನೇಕಾಯಿ ಎಣಗಾಯಿ
  • ಬ್ರೆಡ್ ಬೋಂಡ
  • ಗೋದಿ ಹಲ್ವಾ
Syndicate content

ಲೇಖಕರು

ತಾ ಶ್ರೀ ಗೀತ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 8:21am
  • savithasr
    ಉ: ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
    September 8, 2008 - 7:58am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 6:37am
  • Chamaraj
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 6:31am
  • Chamaraj
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 8, 2008 - 6:25am
  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 3:01am
  • anivaasi
    ಉ: ಬಿಗುಮಾನದ ಚಿತ್ರಗಳು
    September 8, 2008 - 2:25am
  • anivaasi
    ಉ: ಜೀವ ಕಾಯುವುದೇತಕೆ?
    September 8, 2008 - 2:24am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 1:57am
  • manjunath s reddy
    ಉ: ಜೀವ ಕಾಯುವುದೇತಕೆ?
    September 8, 2008 - 1:41am
ಇನ್ನಷ್ಟು


ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator