ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ಗೋದಿ ಹಲ್ವಾ

ಗೋದಿಯನ್ನು ಹಿಂದಿನ ರಾತ್ರಿಯೇ ನೆನೆಸಿಟ್ಟಿರಬೇಕು. ಬೆಳಿಗ್ಗೆ ಅದನ್ನು ಬಸಿದು ಮಿಕ್ಸಿಯಲ್ಲಿ ಸ್ವಲ್ಪ ನೀರು ಸೇರಿಸಿ ಅದರ ಹಾಲು ತೆಗೆದುಕೊಳ್ಳುವುದು. ಆ ಹಾಲಿನ ಜೊತೆಗೆ ಒಂದು ತೆಂಗಿನ ಕಾಯಿ ಹೋಳಿನ ಹಾಲನ್ನು ತೆಗೆದು ಬೆರೆಸಬೇಕು. ಅದರ ಜೊತೆಗೆ ೧/೨ ಲೇಟರ್ ಹಾಲು ಬೆರೆಸುವುದು.

ಬೆಲ್ಲವನ್ನು ಕರಗಿಸಿ ಫಿಲ್ಟರ್ ಮಾಡಿ, ಯಾಲಕ್ಕಿ ಪುಡಿ ಸೇರಿಸಿ ಅದಕ್ಕೆ ಬೆರೆಸುವುದು. ಒಲೆಯ ಮೇಲೆ ಇಟ್ಟು ಕೈಯಾಡುತ್ತಿರಬೇಕು. ಪಾತ್ರೆ ತಳಬಿಟ್ಟು ಮುದ್ದೆಯಾಗಿ ಬರುವಾಗ ಅದನ್ನು ತುಪ್ಪ ಹಚ್ಚಿದ ತಟ್ಟೆಗೆ ಹಾಕಿ ಆರಿದ ನಂತರ ಅದನ್ನು ಬೇಕಾದ ಆಕಾರಕ್ಕೆ ಸ್ಲೈಸ್ ಮಾಡಿ ಹುರಿದ ದ್ರಾಕ್ಷಿ, ಗೊಡಂಬಿ ಹಾಗೂ ಗಸಗಸೆ ಉದುರಿಸುವುದು.

ಸೂ: ೧) ತುಂಬಾ ನೀರಾಗಿ ಹಾಲು ತೆಗೆದರೆ ಪ್ರಿಪೇರ್ ಮಾಡುವ ಸಮಯ ದೀರ್ಘವಾಗುವುದು.
೨) ಗಸಿಯಿಲ್ಲದಂತೆ ಮೃದುವಾಗಿ ತೆಗೆದರೆ ಹಲ್ವ ಸ್ಮೂತಾಗಿ ಬರುವುದು.
೩) ಬೆಲ್ಲದಲ್ಲಿ ಕಲ್ಲಿರುವ ಸಾಧ್ಯತೆ ಇದ್ದರೆ ಸ್ವಲ್ಪ ನೀರು ಸೇರಿಸಿ ಕರುಗುತ್ತಲೂ ಫಿಲ್ಟರ್ ಮಾಡಬೇಕು.
೪) ಇದೇ ತಿನಿಸನ್ನು ಗೋದಿಯ ಬದಲು ರಾಗಿ ಬಳಸಿ ಮಾಡಬಹುದು.

ಸಾಂಪ್ರದಾಯಿಕ ತಿನಿಸು

೬ - ೧೦ ಜನ, ರೆಫ್ರಿಜರೇಟರಿನಲ್ಲಿಟ್ಟು ಎರಡು ದಿನ ಬಳಸಬಹುದು

60

ಗೋದಿಯಿಂದ ಮಾಡುವ ಬಹಳ ಮೃದುವಾದ ಸಿಹಿ ತಿನಿಸು.

೧/೨ ಕೆ ಜಿ ಗೋದಿ

ಬೆಲ್ಲ - ೩೦೦ ಗ್ರಾಮ್

ಹಾಲು - ೧/೨ ಲೀಟರ್

ದ್ರಾಕ್ಷಿ, ಗೋಡಂಬಿ ರುಚಿಗೆ ತಕ್ಕಂತೆ

ಗಸಗಸೆ - ೨೫ ಗ್ರಾಮ್

ಯಾಲಕ್ಕಿ - ಏಳೆಂಟು

ತೆಂಗಿನಕಾಯಿ - ಒಂದು ಹೋಳು

ತುಪ್ಪ - ನಾಲ್ಕು ಚಮ್ಮಚ

~.~
  • Login or register to post comments
  • 1444 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 20, 2005 - 11:11pm — pavanaja

ಇನ್ನೊಂದು ವಿಧಾನ

pavanaja's picture

ನನ್ನ ಹೆಂಡತಿಯ ಪ್ರಕಾರ ಗೋದಿ ಹಲ್ವ ಮಾಡಲು ಇನ್ನೊಂದು ವಿಧಾನ ಇದೆ. ಅದಕ್ಕೆ ಮೂರು ದಿನ ಬೇಕು! ಅದನ್ನು ದೀರ್ಘವಾಗಿ ಬರೆಯಲು ನನಗೆ ತಾಳ್ಮೆ ಇಲ್ಲ. ಹಲ್ವ ತಿನ್ನಲು ಇದೆ:)

ಸಿಗೋಣ,
ಪವನಜ
-----------
Think globally, Act locally

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೋಡುಬಳೆ
  • ಸಮ್ಮ್ ರ್ ಸ್ಪೆಶಿಯಲ್ ತಿನಿಸುಗಳು
  • 7 ಕಪ್
  • ಮೆಂತ್ಯದ ಹಿಟ್ಟು
  • ಮೆಂತ್ಯ ಸೊಪ್ಪಿನ ಪಲಾವ್
Syndicate content

ಲೇಖಕರು

ತಾ ಶ್ರೀ ಗೀತ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 2:15pm
  • Rakesh Shetty
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 2:09pm
  • savithasr
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 2:09pm
  • Rakesh Shetty
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 2:08pm
  • gurubaliga
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 2:07pm
  • Aravind M.S
    ಉ: ಇಂಗ್ಲೀಷಿನಿಂದ ಕನ್ನಡಕ್ಕೆ ಅನುವಾದ.
    December 3, 2008 - 2:02pm
  • Rakesh Shetty
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 2:00pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:58pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:54pm
  • benaka
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 1:52pm
ಇನ್ನಷ್ಟು


ದನ ಸಿಂಗ ಹುಲಿ ಹಕ್ಕಿ ಹಾವು ಮೀನ್‌ಗಳಿಗೆಲ್ಲ |
ಇನಿಸುಣಿಸು, ಬೆದೆ, ಬೆದರು - ಅಷ್ಟೆ ಜೀವಿತವು ||
ಮನುಜನೆಂತನಿತರಿಂ ತೃಪ್ತಿವಡೆವನವಂಗೆ |
ಕ್ಷಣಕ್ಷಣವು ಹೊಸ ಹಸಿವು -- ಮಂಕುತಿಮ್ಮ |

— ಡಿ. ವಿ. ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator