ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಕೊತ್ತಂಬರಿಬೀಜ ಚಟ್ನಿಪುಡಿ

ಕೊತ್ತಂಬರಿ ಬೀಜವನ್ನು ಸುವಾಸನೆ ಬರುವವರೆಗೂ ಹುರಿದುಕೊಳ್ಳುವುದು. ಕೊಬ್ಬರಿತುರಿಯನ್ನೂ ಸ್ವಲ್ಪ ಬಿಸಿ ಮಾಡಿಕೊಳ್ಳಬೇಕು. ಕರಿಬೇವು ಎಲೆ ಗರಿಗರಿಯಾಗಿ ಹುರಿಯಬೇಕು.
ನಾಲ್ಕು ಚಮ್ಮಚ ಎಣ್ಣೆ ಕಾಯಿಸಿ ಸಾಸಿವೆ ಸಿಡಿದ ನಂತರ ಹಿಂಗು ಹಾಕಿ ಅದರಲ್ಲಿ ಒಣಮೆಣಸಿನಕಾಯಿ ಹುರಿದು ತೆಗೆಯಬೇಕು.

ಕೊತ್ತಂಬರಿ ಬೀಜದ ಜೊತೆಗೆ ಕರಿಬೇವು, ಕೊಬ್ಬರಿ, ಹುಣಸೇಹಣ್ಣಿನ ಪುಡಿ, ಉಪ್ಪು ಹಾಗೂ ಒಂದು ಸಣ್ಣ ತುಂಡು ಬೆಲ್ಲ ಮತ್ತು ಕರಿದು ತೆಗೆದ ಒಣಮೆಣಸಿನಕಾಯಿ ಸೇರಿಸಿ ತರಿತರಿಯಾಗಿ ಪುಡಿ ಮಾಡಿಟ್ಟುಕೊಳ್ಳುವುದು. ಬಾಂಡಲೆಯಲ್ಲಿರುವ ಒಗ್ಗರಣೆ ಎಣ್ಣೆಯಲ್ಲಿ ಇವನ್ನು ಕಲಸಿ ಡಬ್ಬಿಗೆ ತುಂಬಿಡಿ.

ಸೂ: ಅಸಿಡಿಟಿ ಇರುವವರಿಗೆ ಊಟಕ್ಕೆ ಮೊದಲು ಮೊದಲನೆಯ ತುತ್ತಿಗೆ ಇದನ್ನು ತುಪ್ಪದ ಜೊತೆ ಬಳಸಿದರೆ ತುಂಬ ಒಳ್ಳೆಯದು.

ಸಾಂಪ್ರದಾಯಿಕ ಅಡುಗೆ

ತಿಂಗಳಾರುಗಟ್ಟಲೆ ಇಟ್ಟು ತಿನ್ನಬಹುದು

30

ಸಾಂಪ್ರಾದಾಯಿಕ ಚಟ್ನಿ ಪುಡಿ

ಕೊತ್ತಂಬರಿ ಬೀಜ - ನಾಲ್ಕು ಕಪ್ಪು

ಎರಡು ಕಪ್ಪು ಕೊಬ್ಬರಿ ತುರಿ

ಒಂದೆರಡು ಕಪ್ಪು ಕರಿಬೇವು ಎಲೆ

ಹುಣಸೆ ಹಣ್ಣಿನ ಪುಡಿ - ಒಂದೆರಡು ಚಮ್ಮಚ

ಉಪ್ಪು

ಹಿಂಗು

ಮೂರು ಚಮ್ಮಚ ಎಣ್ಣೆ, ಸಾಸಿವೆ

~.~
  • Login or register to post comments
  • 1515 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 20, 2005 - 7:58pm — pavanaja

ಗನ್‍ಪೌಡರ್ ಎಂದರೆ ಇದೇನಾ?

pavanaja's picture

ನಮ್ಮಲ್ಲಿ ಕೆಲವರು ಬೂದು ಬಣ್ಣದ ಪುಡಿ ಚಟ್ನಿಗೆ ಗನ್‍ಪೌಡರ್ ಎಂದು ಕರೆಯುತ್ತಾರೆ. ಇಲ್ಲಿ ಕೊಟ್ಟಿರುವ ಚಟ್ನಿಪುಡಿ ಅದೇನಾ?

ಸಿಗೋಣ,
ಪವನಜ
-----------
Think globally, Act locally

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 20, 2005 - 8:15pm — hpn

ಇರಬಹುದು

hpn's picture

ಇರಬಹುದು... ಮಾಡಿ, ತಿಂದು ನೋಡಿ ಬ್ಲಾಸ್ಟ್ ಆಗುತ್ತದೋ ಇಲ್ಲವೋ ನೋಡಿ ಹೇಳಿ Eye-wink

--

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೋಡುಬಳೆ
  • ಮೆಂತ್ಯದ ಹಿಟ್ಟು
  • ತೊಗರಿಬೇಳೆ ಚಟ್ನಿ
  • ಬದನೇಕಾಯಿ ಎಣಗಾಯಿ
  • ಅಲಸಂದೆ ಉಸ್ಲಿ
Syndicate content

ಲೇಖಕರು

ತಾ ಶ್ರೀ ಗೀತ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:48am
  • savithasr
    ಉ: ಪ್ರಶ್ನೆ 230308.....?
    August 22, 2008 - 8:31am
  • mahesha
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 8:17am
ಇನ್ನಷ್ಟು


ಸು:ಖ ದು:ಖ ಗಳನು ತಟಸ್ಥಭಾವದಿ
ಸಕಲಕು ವಿತರಿಸುವುದು ಪ್ರಕೃತಿ
ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ
ಯುಕುತಿಯೆನಿಸುವುದು ಸ೦ಸ್ಕೃತಿ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator