Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ
ಪರಿಚಯ
ಸಾಹಿತ್ಯಾಭಿಲಾಷಿ, ಕವನ ರಚಿಸುವ ಹುಚ್ಚು, ಕೆಲವು ಲೇಖನಗಳನ್ನೂ ಬರೆದಿರುವೆ, ಬರೆಯುತ್ತಿರುವೆ. ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಆಗಿರುವೆ. ಬೆಂಗಳೂರು ಶಾಖೆಯನ್ನು ೧೯೮೨ ರಲ್ಲಿ ಸೇರಿ ೧೯೮೯ರಲ್ಲಿ ಮುಂಬಯಿಗೆ ಬಂದಿರುವೆ.
ನನ್ನ ಅಂತರ್ಜಾಲ ತಾಣ
ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ ಮೇರುವನು ಮರೆತಂದೆ ನಾರಕಕೆ ದಾರಿ | ದೂರವಾದೊಡದೇನು ಕಾಲು ಕುಂಟಿರಲೇನು ಊರ ನೆನಪೇ ಬಲವು -- ಮಂಕುತಿಮ್ಮ ||
— ಡಿ.ವಿ.ಜಿ