ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › Sampada Blogs › hpn ರವರ ಬ್ಲಾಗ್

ಪರಿವೇಶಣ

'ಸಂಪದ'ದಲ್ಲಿ ಹರಿ ಪ್ರಸಾದ್ ನಾಡಿಗ್ ಬರೆಯುವ ಬ್ಲಾಗ್.

'ಗೂಗಲ್ ರೀಡರ್'ನಲ್ಲಿ 'ಸಂಪದ'

November 22, 2005 - 10:53pm — hpn

ಗೂಗಲ್ ರೀಡರ್ ಸಾಂಪ್ರದಾಯಿಕ RSS ರೀಡರುಗಳನ್ನು ಸಡ್ಡುಹೊಡೆಯುವ ತಂತ್ರಜ್ಞಾನ. ಇನ್ನೂ ಬೀಟ (ಅಂದರೆ ಪ್ರಾಯೋಗಿಕ) ತಂತ್ರಾಂಶವಾಗಿರುವುದಾದರೂ ನಿಮಗೆ ನಿಮ್ಮ ನೆಚ್ಚಿನ ತಾಣಗಳಿಂದ ಇತ್ತೀಚಿನದ್ದನ್ನು RSS ಮೂಲಕ ಒಂದು ವಿಭಿನ್ನ ರೀತಿಯಲ್ಲಿ ಪಡೆಯುವಂತೆ ಸಾಧ್ಯಮಾಡುತ್ತದೆ. ತುಂಬಾ  ಚೆನ್ನಾಗಿರುವ ಅಂಶವೆಂದರೆ ಈಗೀಗ ಅತ್ಯಂತ ಜನಪ್ರಿಯವಾಗುತ್ತಿರುವ "AJAX" ತಂತ್ರಜ್ಞಾನವನ್ನು seemlessly ಬಳಕೆ ಮಾಡಿರುವುದು.

 Sampada on google reader

RSS ಅಂದರೇನು?

ಇದನ್ನೋದುತ್ತಿರುವ ಪುಟದ ಬಲಕ್ಕೆ (ನಿಮ್ಮ ಎಡಕ್ಕೆ) ನೋಡಿ. "RSS" ಎಂಬ ಕೆಂಪು ಬಟನ್ ಕಾಣುತ್ತದೆ. ಅದು ನೀಡುವ ಲಿಂಕ್ ಅಥವಾ ಸಂಪರ್ಕ ನಿಮಗೆ XML ಬಳಸಿ ಚಿಕ್ಕದಾದ, ಚೊಕ್ಕವಾದ ಫಾರ್ಮ್ಯಾಟಿನಲ್ಲಿ ಈ ತಾಣದ ಕಂಟೆಂಟ್ ಒದಗಿಸುತ್ತದೆ. "ರಿಯಲ್ಲಿ ಸಿಂಪಲ್ ಸಿಂಡಿಕೇಶನ್" ಎನ್ನೋದು ಈ ಅಬ್ಬ್ರಿವೇಶನ್ನಿನ ವಿಸ್ತರಿಸಿದ ರೂಪ. ಈ‌ RSSಅನ್ನ ಉಪಯೋಗಿಸಿಕೊಂಡು ನೀವು ಎಲ್ಲಿ ಬೇಕಾದರೂ ಸಂಪದದ ಇತ್ತೀಚಿನ ಲೇಖನಗಳನ್ನು ಹಾಕಿಕೊಂಡು ಓದಬಹುದು.

ಹೆಚ್ಚಿನ ಮಾಹಿತಿಗೆ:http://www.google.com/help/faq_reader.html#rss ಓದಿ. Smiling

~.~
  • hpn ರವರ ಬ್ಲಾಗ್
  • Login or register to post comments
  • 1089 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗೂಗಲ್ ನ ಹೊಸ 'ಗೂಗಲ್ ಅನಲಿಟಿಕ್ಸ್'
  • ಗೂಗಲ್ ನಲ್ಲಿ ಬ್ಲಾಗ್ ಹುಡುಕಾಟ
  • 'ಜನಮತ' ಫಲಿತಾಂಶ
  • ಗೂಗಲ್ ಸರ್ಚ್ ಈಗ ಸಂಪೂರ್ಣ ಕನ್ನಡದಲ್ಲಿ ಲಭ್ಯ
  • ಟಿಪ್ಪಣಿ ಸೇರಿಸಲು ಟಿಪ್ಪಣಿಗಳು
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮಾತಾಡುವವರನ್ನು ಮಾತಾಡದವರನ್ನು ಬೈಯ್ಯುವ ಬುದ್ಧಿವಂತ ಮಾಧ್ಯಮ
  • ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
  • ಬಾಹ್ಯಿಕವಾಗಿ ಒಂದಿಕೆಯಲ್ಲಿ ಆಂತರಿಕವಾಗಿ ಒಡಕಿನಲ್ಲಿರುವ ಭಾರತವೆಂಬ ಅಸ್ವಾಭಾವಿಕ ದೇಶ
  • ಕುವೆಂಪು ವಿರುದ್ಧ ದೇವುಡು "ಪಿತೂರಿ" ಮತ್ತು ಅಂತರ್ಜಾತಿ ವಿವಾಹ
  • ಚೆಲುವು ಇರುವುದೆಲ್ಲಿ?
  • ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
  • ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
  • ಗಾದೆಗಳು!!!
  • ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
  • ಯೆರೆ ಗೌಡ - 100 ರಣಜಿ ಪಂದ್ಯಗಳ ಗೌರವ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • roopablrao
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 3, 2008 - 2:26pm
  • roopablrao
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 2:25pm
  • sathvik N V
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 3, 2008 - 2:21pm
  • gurubaliga
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 3, 2008 - 2:19pm
  • savithasr
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 2:15pm
  • Rakesh Shetty
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 2:09pm
  • savithasr
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 2:09pm
  • Rakesh Shetty
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 2:08pm
  • gurubaliga
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 2:07pm
  • Aravind M.S
    ಉ: ಇಂಗ್ಲೀಷಿನಿಂದ ಕನ್ನಡಕ್ಕೆ ಅನುವಾದ.
    December 3, 2008 - 2:02pm
ಇನ್ನಷ್ಟು
ಈಗಿನಂತೆ 13 ಸದಸ್ಯರು ಮತ್ತು 479 ಅತಿಥಿಗಳು ಆನ್ಲೈನ್ ಇರುವರು.


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator