ಕಾಡುಹಂದಿಯ ಕಣ್ಣು ನನ್ನ ಮೇಲೆ..! (ಭಾಗ 1)

ನನ್ನ ಹೈಸ್ಕೂಲು ದಿನಗಳಲ್ಲಿ ಜೇನು ಹುಡುಕುವುದು ನನ್ನ ಸಾಮಾನ್ಯ ಹವ್ಯಾಸ ಆಗಿತ್ತು. ನಮ್ಮ ಸಂಬಂಧಿಕರಿಗೆಲ್ಲಾ ನಮ್ಮದು ಜೇನುತುಪ್ಪ ಸಪ್ಲೈ ಮಾಡುವ ಮನೆ ಆಗಿತ್ತು. ಯಾರ ಮನೆಯಲ್ಲೂ ಜೇನುತುಪ್ಪ ಇರಲಿಲ್ಲ ಅಂದ್ರೂ ನಮ್ಮ ಮನೆಯಲ್ಲಿ ಮಾತ್ರ ಕನಿಷ್ಟಪಕ್ಷ ಒಂದೋ ಎರಡೋ ಕ್ವಾಟರ್ ಬಾಟಲ್ ನಲ್ಲಿ ಖಂಡಿತಾ ಇದ್ದೇ ಇರುತಿತ್ತು. ಡಿಸೆಂಬರ್ ನಿಂದ ಆರಂಭವಾಗುತಿದ್ದ ಈ ಜೇನು ಬೇಟೆ ಕೊನೆಯಾಗುತ್ತಿದ್ದದು ಮತ್ತೆ ಜೂನ್ ಜುಲೈಗೆ.

Image

ಬೇಸಿಗೆಯಲ್ಲಿ ಕಬ್ಬಿನ ಹಾಲು ಹಿತಕರ

ಹಿಂದಿನ ವರ್ಷಗಳಲ್ಲಿ ಕಾಣದ ಬಿಸಿಲಿನ ಬೇಗೆ ಈ ವರ್ಷ ಕಾಡುತ್ತಿದೆ. ಇದಕ್ಕೆ ಕಾರಣ ಬಹುಪಾಲು ನಾವೇ. ನಗರೀಕರಣ ಎನ್ನುವ ಸುಂದರ ಹೆಸರು ನೀಡಿ ನಾವು ಅರಣ್ಯವನ್ನು ನಾಶ ಮಾಡುತ್ತಾ ಬಂದಿದ್ದೇವೆ. ರಸ್ತೆಯ ಇಕ್ಕೆಲಗಳನ್ನು ಅಗಲಗೊಳಿಸುವ ನೆಪದಲ್ಲಿ ಈಗ ಒಂದೂ ಮರ ಕಾಣಿಸದಂತೆ ಮಾಡಿಹಾಕಿದ್ದೇವೆ. ಜೋರು ಬಿಸಿಲು ಎಂದು ಮರದ ನೆರಳಲ್ಲಿ ನಿಲ್ಲುವ ಎಂದು ಯೋಚನೆ ಮಾಡಲಿಕ್ಕೂ ಆಗದ ರೀತಿಯಲ್ಲಿ ಮರಗಳ ನಾಶ ಮಾಡಿದ್ದೇವೆ.

Image

ಧೀರತಮ್ಮನ ಕಬ್ಬ (ಸಂಪುಟ ೩)

ಪುಸ್ತಕದ ಲೇಖಕ/ಕವಿಯ ಹೆಸರು
ಡಾ. ಸುರೇಶ ನೆಗಳಗುಳಿ
ಪ್ರಕಾಶಕರು
ಶುಭ ಪ್ರಕಾಶನ, ಎಕ್ಕೂರು ರಸ್ತೆ, ಮಂಗಳೂರು -೫೭೫೦೦೯
ಪುಸ್ತಕದ ಬೆಲೆ
ರೂ. ೧೦೦.೦೦, ಮುದ್ರಣ: ೨೦೨೧

ವೃತ್ತಿಯಲ್ಲಿ ವೈದ್ಯರಾಗಿದ್ದುಕೊಂಡು ಪ್ರವೃತ್ತಿಯಲ್ಲಿ ಸಾಹಿತಿ, ಕವಿ ಆಗಿರುವ ಡಾ. ಸುರೇಶ ನೆಗಳಗುಳಿ ಅವರು ಬರೆದ ಮುಕ್ತಕಗಳ ಸಂಕಲನ ‘ಧೀರತಮ್ಮನ ಕಬ್ಬ'. ಇದು ಮೂರನೇ ಸಂಪುಟ. ನೆಗಳಗುಳಿ ಅವರ ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಸಾಹಿತಿ ಅರವಿಂದ ಚೊಕ್ಕಾಡಿ. ಅದರಲ್ಲಿ “ಡಾ. ಸುರೇಶ ನೆಗಳಗುಳಿ ಅವರ ಮುಕ್ತಕಗಳು ಡಿ.ವಿ.ಜಿ.ಯವರನ್ನು ಹೋಲುವ ನೀತಿಬೋಧಕ ರಚನೆಗಳಾಗಿವೆ.

ಸರ್ಕಾರ ಮತ್ತು ಸಮಾಜದ ಜವಾಬ್ದಾರಿ...

ಇಂಟೆಲಿಜೆನ್ಸ್  (  department of intelligence ) ಎಂಬ ಆಂತರಿಕ ಬೇಹುಗಾರಿಕೆ ಮತ್ತು ಭದ್ರತಾ ಇಲಾಖೆಯೊಂದು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ. ಇಡೀ ರಾಜ್ಯದ ಆಗುಹೋಗುಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಒಂದು ಮುನ್ನೋಟದ ವರದಿಯನ್ನು ಸರ್ಕಾರದ ಜೊತೆ ಪ್ರತಿನಿತ್ಯ ಹಂಚಿಕೊಳ್ಳುತ್ತದೆ. ನಮಗೆ ಅನೇಕ ವಿಷಯಗಳು ಘಟನೆಗಳಾದ ನಂತರ ತಿಳಿಯುತ್ತದೆ.

Image

ಸ್ಟೇಟಸ್ ಕತೆಗಳು (ಭಾಗ ೯೫೦)- ದಾರಿಗ

ನಿನಗೆ ತಲುಪಬೇಕಾದ ವಿಳಾಸ ಗೊತ್ತಿಲ್ಲ. ಆದರೆ ಆ ಊರಿನ ಹೆಸರು ಗೊತ್ತು. ಅಂತಹ ಒಬ್ಬರನ್ನ ನೇಮಿಸಿದ್ದಾರೆ ಅವರು ನಿನ್ನ ಬಳಿ ಮಾತನಾಡಿದ ಹಾಗೆ ನಿನಗೆ ಅರಿವಾದದ್ದು ಅವರಿಗೆ ದಾರಿಯ ಬಗ್ಗೆ ಸಂಪೂರ್ಣ ಜ್ಞಾನವಿದೆ ಅಂತ. ಹಾಗಾಗಿ ನೀನು ಅವರನ್ನು ಅವರು ಹೇಳಿದ ಕೆಲಸವನ್ನ ಚಾಚು ತಪ್ಪದೇ ಮಾಡ್ತಾ ಇದ್ದೀಯಾ. ಅವರನ್ನು ನಿನ್ನ ನಾಯಕ ಅಂತಾನು ಅಂದುಕೊಂಡಿದ್ದೀಯಾ. ಹಾಗಾಗಿ ಸಾಗುವ ಕೆಲಸ ಆರಂಭವಾಗಿದೆ.

Image

ನಮ್ಮ ಮಕ್ಕಳನ್ನು ತಿದ್ದುವುದು ಹೇಗೆ?

ಸುದ್ದಿ ಬೆಚ್ಚಿಬೀಳಿಸುವಂತಿತ್ತು. ಸ್ಕೂಟರ್ ಪಿಕ್ ಅಪ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಇಬ್ಬರು ಹದಿಹರೆಯದ ಬಾಲಕರು ರಕ್ತದ ಮಡುವಿನಲ್ಲಿ ಹೊರಳಾಡಿ ಕ್ಷಣ ಮಾತ್ರದಲ್ಲಿ ಪ್ರಾಣಬಿಟ್ಟಿದ್ದರು. ಇಬ್ಬರೂ ದ್ವಿತೀಯ ಪಿಯು ವಿದ್ಯಾರ್ಥಿಗಳು. ಸ್ನೇಹಿತರಾಗಿದ್ದ ಅವರಿಬ್ಬರು ಅನಗತ್ಯ ವೇಗಕ್ಕೆ ಬಲಿಯಾಗಿದ್ದರು. ಓದುತ್ತಿದ್ದಂತೆ ರವಿಯ ಕಣ್ಣುಗಳು ತೇವಗೊಂಡವು.

Image

ಮೆಂತ್ಯದ ಸ್ಪೆಷಲ್ ಗೊಜ್ಜು

Image

ತೆಂಗಿನ ತುರಿ, ಒಣಮೆಣಸಿನ ಕಾಯಿ, ಹುರಿಗಡಲೆ, ಅರಶಿನ ಹುಡಿ ಹಾಕಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಸಾಸಿವೆ, ಇಂಗು ಒಗ್ಗರಣೆ ಮಾಡಿ, ಒಗ್ಗರಣೆಗೆ ಮೆಂತ್ಯೆ ಕಾಳುಗಳನ್ನು ಹಾಕಿ ಬಾಡಿಸಿ.

ಬೇಕಿರುವ ಸಾಮಗ್ರಿ

ಮೆಂತ್ಯೆ ಕಾಳುಗಳು - ೬ ಚಮಚ, ಒಣಮೆಣಸಿನ ಕಾಯಿ - ೪-೫, ತೆಂಗಿನ ತುರಿ - ಅರ್ಧ ಕಪ್, ಹುರಿಗಡಲೆ - ೩ ಚಮಚ, ಅರಶಿನ ಹುಡಿ - ಕಾಲು ಚಮಚ, ಬೆಲ್ಲದ ಹುಡಿ - ೩ ಚಮಚ, ಹುಣಸೆ ರಸ - ೩ ಚಮಚ, ಎಣ್ಣೆ - ಕಾಲು ಕಪ್, ಸಾಸಿವೆ - ೧ ಚಮಚ, ಇಂಗು - ಕಾಲು ಕಪ್, ಕತ್ತರಿಸಿದ ಕೊತ್ತಂಬರಿ ಸೊಪ್ಪು - ೪ ಚಮಚ, ರುಚಿಗೆ ತಕ್ಕಷ್ಟು ಉಪ್ಪು.

ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ....

" ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. (ಗಿರವಿ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರದಲ್ಲಿ ಕೊಂಡು ಉಳಿದ ಹಣವನ್ನು ನಿಮಗೆ ಕೂಡಲೇ ಕೊಡುತ್ತೇವೆ " ಹೀಗೆ ದಿನದ 24 ಗಂಟೆಯೂ ಟಿವಿಗಳಲ್ಲಿ ಪ್ರಖ್ಯಾತ ನಟನಟಿಯರು ವಿವಿಧ ಕಂಪನಿಗಳ ಹೆಸರಿನಲ್ಲಿ ಜಾಹೀರಾತು ನೀಡುತ್ತಾರೆ.

Image

ಸ್ಟೇಟಸ್ ಕತೆಗಳು (ಭಾಗ ೯೪೯)- ಹನಿ 2

ಇವತ್ತಿನ ಕಥೆ ಓದುವವರು ನಿನ್ನೆಯ ಕಥೆಯನ್ನು ಒಮ್ಮೆ ಓದ್ಕೊಂಡು ಬನ್ನಿ. ಅದರ ಮುಂದುವರಿದ ಭಾಗ ನಿಮಗೆ ಹೇಳ್ತಾ ಹೋಗ್ತೇನೆ. ನೆನ್ನೆ ಮಳೆರಾಯನಲ್ಲಿ ಒಂದು ಬೇಡಿಕೆ ಇಟ್ಟಿದ್ದೆ. ನಾನು ಒಡಂಬಡಿಕೆಯ ಪತ್ರ ರವಾನಿಸಿದ್ದೆ. ಅದನ್ನ ದೊಡ್ಡವರು ಯಾರೋ ನೋಡಿ ಮಳೆರಾಯನಲ್ಲಿ ಒಂದಷ್ಟು ಮಾತುಕತೆ ನಡೆಸಿದ್ದರು.

Image