Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದದಲ್ಲಿ ಬರೆಯುವಾಗ ಗಮನದಲ್ಲಿಡಬೇಕಾದ ಅಂಶಗಳು

April 26, 2006 - 6:48pm — Webmaster

ಗೆಳೆಯರೆ, ಸಂಪದದಲ್ಲಿ ಬರೆಯುವಾಗ ಕೆಳಗಿನ ಕೆಲವು ಸೂಚನೆಗಳನ್ನು ಅವಶ್ಯವಾಗಿ ಗಮನದಲ್ಲಿಡಿ.
೧. ಕನ್ನಡದಲ್ಲಿ ಬರೆಯಿರಿ - (ಯೂನಿಕೋಡ್ ಬಳಸಿ).
೨. ಲೇಖನಗಳಲ್ಲಿ ಸಂವಹನ ಮತ್ತು ವ್ಯಾಕರಣಗಳೆರಡನ್ನೂ ಸಾಧ್ಯವಾದಷ್ಟು ಗಂಭೀರವಾಗಿ ಪರಿಗಣಿಸಿ ಬರೆಯಿರಿ.
೩. ನಿಮ್ಮ ಬರೆಹ ಅಥವಾ ಪ್ರತಿಕ್ರಿಯೆಗಳು ಹೊಸ ಸಂವಾದವನ್ನು ತೆರೆಯುವಂತಿರುವುದು ಉತ್ತಮ.
ಹಾಗೆಂದು ಈಗಾಗಲೇ ನಡೆಯುತ್ತಿರುವ ಚರ್ಚೆ ಸಂವಾದಗಳನ್ನು ದಾರಿ ತಪ್ಪಿಸುವಂತಿರಬಾರದು. ಹಾಗೆಯೇ
ಇದು ವೈಯಕ್ತಿಕ ಟೀಕೆಗಳು, ನಿರ್ದಿಷ್ಟ ಆಲೋಚನಾ ವಿಧಾನದ ಹೇರಿಕೆ ಆಗಬಾರದು.
೪. ನಿಂದನೆಗಳಿಗಿಂತ ನಿಮ್ಮ ಖಚಿತ ಅಭಿಪ್ರಾಯವನ್ನು ಗಂಭೀರವಾಗಿ ತಿಳಿಸಿರಿ.
೫. ಮೊಬೈಲ್ ಸಂಖ್ಯೆ, ಅಂಚೆ ವಿಳಾಸ ಇತ್ಯಾದಿಗಳಂತಹ ಕೆಲವೊಂದು ಖಾಸಗಿ ಮಾಹಿತಿಗಳನ್ನು ತಿಳಿಸುವಾಗ ಎಚ್ಚರವಿರಲಿ. ಅಂತರ್ಜಾಲ ತಾಣಗಳಲ್ಲಿ ಇವುಗಳನ್ನು ಪ್ರಕಟಿಸುವುದು
ಕ್ಷೇಮವಲ್ಲ. ಇವುಗಳನ್ನು ಲೇಖನದೊಂದಿಗೆ ಹಾಕದಿರುವುದು ಉತ್ತಮ.
೬. ಒಮ್ಮೆ ಪ್ರಕಟಗೊಂಡ ಲೇಖನ ಸಂಪದದ ಆರ್ಕೈವಿನಲ್ಲಿ ಶಾಶ್ವತವಾಗಿ ಶೇಖರಿಸಲ್ಪಡುತ್ತದೆ. ಕೆಲವು ಸೂಕ್ಷ್ಮ ಸನ್ನಿವೇಶಗಳನ್ನು ಹೊರತುಪಡಿಸಿ, ಲೇಖನವನ್ನು ಅಳಿಸಿಹಾಕಿ ಎಂಬ
ಕೋರಿಕೆಯನ್ನು ಪುರಸ್ಕರಿಸಲಾಗುವುದಿಲ್ಲ.

ಈ ಪುಟಗಳನ್ನೂ ನೋಡಿ:
* ಸೂಚನೆ: MS ವರ್ಡ್ ಬಳಸುವ ಸದಸ್ಯರ ಗಮನಕ್ಕೆ

ಯಾವುದೇ ಲೇಖನ/ಪ್ರತಿಕ್ರಿಯೆ ಇವರುಗಳ ನಿರ್ವಹಣೆಗೆ ಒಳಪಟ್ಟಿರುತ್ತದೆ.

ಇಸ್ಮಾಯಿಲ್
ಓ ಎಲ್ ಎನ್ ಸ್ವಾಮಿ
ಸ್ಮಿತಾ
ಸುನಿಲ ಜಯಪ್ರಕಾಶ
ಪ್ರದೀಪ ಕಿಶೋರ
ಹೆಚ್.ಪಿ. ನಾಡಿಗ್

ಸದಸ್ಯರ ಐ ಡಿ/ಬಳಕೆಯ ಐಡಿ:

ಸದಸ್ಯರ ಬಳಕೆಯ ಹೆಸರುಗಳು (user id) ಸಾಧ್ಯವಾದಷ್ಟೂ ಸ್ವಂತ ಹೆಸರು ಅಥವ ಇನಿಶಿಯಲ್ಸ್ ಆಗಿದ್ದಲ್ಲಿ ಒಳ್ಳೆಯದು. ಯೂಸರ್ ಐಡಿ ಗಳು ಅನ್ಯ ವ್ಯಕ್ತಿತ್ವವೊಂದನ್ನು ನಕಲು ಮಾಡುತ್ತಿರುವುದು ಗಮನಕ್ಕೆ ಬಂದಲ್ಲಿ ಅಂತಹ ಐಡಿಗಳನ್ನು ಬ್ಲಾಕ್ ಮಾಡಲಾಗುವುದು. ಸಂಪದ ಪ್ರೊಫೈಲಿನಲ್ಲಿ ಸೇರಿಸಲ್ಪಟ್ಟಿರುವ ಮಾಹಿತಿಯನುಗುಣ ನಕಲು ಯೂಸರ್ ಐಡಿ ಎಂದು ಗುರುತುಮಾಡಲ್ಪಟ್ಟ ಸದಸ್ಯರ ಪ್ರೊಫೈಲುಗಳನ್ನು ಯಾವುದೇ ಮುನ್ಸೂಚನೆಯಿಲ್ಲದೆ ಬ್ಲಾಕ್ ಮಾಡುವ ಹಕ್ಕು ಸಂಪದ ನಿರ್ವಾಹಕ ತಂಡಕ್ಕಿರುತ್ತದೆ.

ಸದಸ್ಯರ ಚಿತ್ರ ಬಳಕೆ:

ಸಾಧ್ಯವಾದಷ್ಟೂ ಸದಸ್ಯರ ಚಿತ್ರ ಸ್ವಂತದ ಭಾವಚಿತ್ರವಾಗಿದ್ದಲ್ಲಿ ಒಳ್ಳೆಯದು. ಸಮುದಾಯದ ಅಭಿರುಚಿಗೆ ಕುಂದು ತರುವಂತಹ ಚಿತ್ರಗಳನ್ನು ಸದಸ್ಯರು ಬಳಸಕೂಡದು.

  • ಮಾಹಿತಿ ಫಲಕ
Ornamental seperator
  • 6605 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • Getting Involved
  • 'ಸಂಪದ'ದ ಸದಸ್ಯರಿಂದ ಬರೆಯಲ್ಪಟ್ಟ ಪುಸ್ತಕಗಳು ಈಗ ಲಭ್ಯ...
  • ರಶೀಧರ 'ಬ್ಲಾಗಂಬರಿ'
  • ಸಂಪದ ಸದಸ್ಯರ ಮೀಟಿಂಗ್
  • ಸೂಚನೆ: MS ವರ್ಡ್ ಬಳಸುವ ಸದಸ್ಯರ ಗಮನಕ್ಕೆ
Syndicate content

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 14, 2008 - 12:42pm
  • ಶ್ರೀನಿಧಿ
    ಉ: ಅಡುಗೆಯ ಸಂಭ್ರಮ
    May 14, 2008 - 11:32am
  • ಶ್ರೀನಿಧಿ
    ಉ: ಕಟಪಯಾದಿ ಸೂತ್ರ
    May 14, 2008 - 11:18am
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 11:03am
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 10:59am
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 14, 2008 - 10:51am
  • sanket
    ಉ: ಕಟಪಯಾದಿ ಸೂತ್ರ
    May 14, 2008 - 9:58am
  • Sunil Jayaprakash
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 14, 2008 - 8:32am
  • kalpana
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 5:05am
  • kalpana
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 2:30am
ಇನ್ನಷ್ಟು

ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator