ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › Quotes › Rakesh Shetty ರವರು ಸೇರಿಸಿರುವ ನುಡಿಮುತ್ತುಗಳು

ಅವಳ ಕಣ್ಣು

October 3, 2008 - 11:57am — Rakesh Shetty

ದೂರದಿಂದಲೇ ಸೆಳೆದಿದ್ದವು ನನ್ನನ್ನು
ಅವಳ ಚೆಲುವ ನೀಲಿ ಕಣ್ಣುಗಳು.
ನೋಡು ನೋಡುತಿದ್ದಂತೆ ಬಂದೆ ಬಿಟ್ಟಳು ಹತ್ತಿರ
ಅವಳ ನೋಡಿದ ನನ್ನಲ್ಲಿ ಇರಲಿಲ್ಲ ಯಾವುದೇ ಉತ್ತರ.
ಮರುಕ್ಷಣವೇ ಏನೋ ಕಳೆದುಕೊಂಡ ಅನುಭವ ಮನದಲ್ಲಿ,
ಕಾಣೆಯಾಗಿದ್ದು ನನ್ನ 'ಪ್ರೀತಿಯ ಹೃದಯ'ವಾ ?
ಎಂದು ಯೋಚಿಸುವಷ್ಟರಲ್ಲಿ ಬಂದೆ ಬಿಟ್ಟಿತ್ತು ನನ್ನ ನಿಲ್ದಾಣ
ಇಳಿದು ಜೇಬು ತಡವಿದಾಗಲೇ ತಿಳಿದದ್ದು
ಆ ಹುಡುಗೀ ಕದ್ದದ್ದು 'ಪ್ರೀತಿಯ ಹೃದಯ' ಅಲ್ಲ
ನನ್ನ 'ಪ್ರೀತಿಯ ಪರ್ಸ್' ಎಂದು!!!

— ರಾಕೇಶ್ ಶೆಟ್ಟಿ Smiling

~.~
  • 149 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Rakesh Shetty ರವರು ಸೇರಿಸಿರುವ ನುಡಿಮುತ್ತುಗಳು
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅವಳ ಕಣ್ಣು
  • ಪ್ರೀತಿಯ ನಗು
  • ತೂಗುದೀಪ
  • ಪ್ರೀತಿಯ ಗಾಳದಲಿ....
  • ರಾಮಾವತಾರ ಮತ್ತು ಹುಡುಕಾಟ
Syndicate content

ಲೇಖಕರು

Rakesh Shetty's picture

ಪೂರ್ಣ ಹೆಸರು
ರಾಕೇಶ್ ಶೆಟ್ಟಿ

ಪರಿಚಯ

ಮೂಲತಹ ಚೆಲುವ ಕನ್ನಡ ನಾಡಿನ ಕರಾವಳಿಯ ಹುಡುಗ , ಹುಟ್ಟಿದ್ದು, ಬೆಳೆದಿದ್ದು,ಓದಿದ್ದು ಎಲ್ಲಾ ಶಿಲ್ಪ ಕಲೆಗಳ ತವರಲ್ಲಿ. ಈಗ ಇರುವುದು 'ಉದ್ಯಾನ ನಗರಿ'ಯಲ್ಲಿ. ಉನ್ನತ ವಿದ್ಯಾಭ್ಯಾಸದಲ್ಲಿ ಕಲಿತಿದ್ದಿದ್ದು 'ಯಂತ್ರ'ಗಳ ಬಗ್ಗೆ ,ಮಾಡುತ್ತಿರುವದು ಕಲಿತದ್ದಕ್ಕೆ ಸಂಬಂಧವೆ ಇಲ್ಲದ ಕೆಲಸ. ಓದು,ಬರಹ ,ಹಾಡು ,ಹರಟೆ, ಚಾರಣ, ಸಂಗೀತ, ಕ್ರೀಡೆ ಇಷ್ಟ Smiling

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 2:09pm
  • savithasr
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 2:09pm
  • Rakesh Shetty
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 2:08pm
  • gurubaliga
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 2:07pm
  • Aravind M.S
    ಉ: ಇಂಗ್ಲೀಷಿನಿಂದ ಕನ್ನಡಕ್ಕೆ ಅನುವಾದ.
    December 3, 2008 - 2:02pm
  • Rakesh Shetty
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 2:00pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:58pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:54pm
  • benaka
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 1:52pm
  • Aravind M.S
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:16pm
ಇನ್ನಷ್ಟು


ಅನುಭವದ ಪಾಲೊಳು ವಿಚಾರ ಮಂಥನವಾಗೆ |
ಜನಯಿಕುಂ ಜ್ಞಾನನವನೀತವೆ ಸುಖದಂ ||
ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |
ನಿನಗೆ ಧರುಮದ ದೀಪ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator