ಆತ್ಮ ಜ್ಞಾನ
ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.
- Login or register to post comments
- 1013 ಹಿಟ್ಸ್
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version- tvsrinivas41's ನುಡಿಮುತ್ತುಗಳು



RSS: