18
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಮಂಕುತಿಮ್ಮ ೬೧೬

August 4, 2006 - 9:13pm
hpn
ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ | ಯುಕ್ತದಿಂದೆರಡುಮಂಚುಗಳೊಂದೆ ಪಥಕೆ || ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ | ಶಕ್ತಿಯಧ್ಯಾತ್ಮಕದು -- ಮಂಕುತಿಮ್ಮ ||

ಡಿ ವಿ ಜಿ