ಬರಹಗಳು: ಇಂದು ಓದಿದ ವಚನ
ತಣ್ಣನೆ ಮನದಿ೦ ತಣ್ಣಮಾನಸಕೆ ಮಣ್ಣಿನ ಕ೦ಪಿದು ಹರಡುತಿದೆ ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ ಉಣ್ಣಬಡಿಸಿಯೌತಣಿಸುತಿದೆ.
— ಪು ತಿ ನ
ಪೂರ್ಣ ಹೆಸರು muralihr
ಪರಿಚಯ
ಸ್ವಲ್ಪ ಕಥ ಕಾವ್ಯ ಬರೆಯೋ ಹುಚ್ಚು. ಓದಿದ್ದು ಮೈಸೂರು, ಬೆಳೆದಿದ್ದು ಮಲೆನಾಡು. ಕೆಲ್ಸಕ್ಕಾಗಿ ಬೆ೦ಗಳೂರು. ಕೊಳಲು ಕಲಿತ್ತಾ ಇದ್ದೇನೆ.
ಕುಡಿಯುವ ನೀರು? (ಫೋಟೋ: Kedarnath, Dharwad)
ಕವಿತೆಯೆಂದರೆ ಶಬ್ದಗಳ ಹಂದರವಲ್ಲ, ಜೀವನದೆಡೆಗಿನ ಅನುಸಂಧಾನದ ದೃಷ್ಟಿಕೋನ.
— ಜೇಮ್ಸ್ ಬ್ರಾಡ್‌ಸ್ಕಿ