ಚಾಣಕ್ಯ ನೀತಿ - ೧
ಹೇಗೆ (ಬೆಳಕು ನೀಡದ) ಸಾವಿರಾರು ತಾರೆಗಳಿದ್ದರೂ ರಾತ್ರಿ ಬೆಳಕನ್ನೀಯಲು ಚಂದ್ರನೊಬ್ಬನೇ ಸಾಕೋ,
(ಹಾಗೆ) ಚಾರಿತ್ರ್ಯವಿಲ್ಲದ ನೂರಾರು ಮಕ್ಕಳಿಗಿಂತ ಉತ್ತಮ ಗುಣವುಳ್ಳ ಒಬ್ಬ ಮಗ ಸಾಕು.
- ಚಾಣಕ್ಯ ನೀತಿ

- 278 hits
- Email this quotes
- Shyam Kishore's quotes