'ಸಂಪದ' ಟಿ-ಶರ್ಟ್
ಜಗತ್ತಿನಲ್ಲಿ ಏನು ಬದಲಾವಣೆ ಕಾಣಬೇಕೆಂದು ಬಯಸುತ್ತೀರೋ ಆ ಬದಲಾವಣೆಯನ್ನು ಮೊದಲು ನಿಮ್ಮಲ್ಲಿ ತನ್ನಿ!
- ಮಹಾತ್ಮ ಗಾಂಧಿ
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಬಿಪಾಸರ್, ರಾಜಸ್ಥಾನ
(ಫೋಟೋ: ಫರ್ಹದ್ ಕಾಂಟ್ರಾಕ್ಟರ್)
ವಾರದ ಫೀಚರ್ ಜೀವನದಿ ಕಾವೇರಿ
ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಜಗತ್ತಿನಲ್ಲಿ ಗ್ರಹಿಸಲು ಅತ್ಯಂತ ಕಷ್ಟಕರವಾದ ವಿಷಯವೆಂದರೆ ಆದಾಯ ತೆರಿಗೆ!
- ಆಲ್ಬರ್ಟ್ ಐನ್‍ಸ್ಟೈನ್