ಬರಹಗಳು: ಇಂದು ಓದಿದ ವಚನ
ನಾವು ಮಾಡುವ ಕೆಲಸದ ಗುಣಮಟ್ಟ ದೇವರನ್ನು ಮೆಚ್ಚಿಸುವುದೇ ಹೊರತು ಕೆಲಸದ ಗಾತ್ರವಲ್ಲ.
- ಮಹಾತ್ಮ ಗಾಂಧಿ
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಕುಡಿಯುವ ನೀರು? (ಫೋಟೋ: Kedarnath, Dharwad)
ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ | ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ || ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ | ಆನಂದ ಧರೆಗಂದು -- ಮಂಕುತಿಮ್ಮ ||
— ಡಿ ವಿ ಜಿ