ಪ್ರೀತಿಯಲ್ಲಿ ಬೀಳುವವರಿಗೆ ಗುರುತ್ವಾಕರ್ಷಣೆಯ ನಿಯಮಗಳು ಅನ್ವಯಿಸುವುದಿಲ್ಲ!
- ಆಲ್ಬರ್ಟ್ ಐನ್‍ಸ್ಟೈನ್
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ತುಮಕೂರಿನ ತಲಪರಿಗೆ
(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)
ವಾರದ ಲೇಖನ ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಒ೦ದೇ ಜನ್ಮದಿ ಬಹು ಜನ್ಮ೦ಗಳ ಚೆ೦ದವಗಾಣಿಸುವಮಳ ಕಲೆ ಮ೦ದಿಗೆ ದೇವರ ವರವಲೆ ಅದುವೇ ಮು೦ದಿನ ಬಿಡುಹುಕು ಹಾನಿಯಲೆ.
— ಪು ತಿ ನ