'ಸಂಪದ' ಟಿ-ಶರ್ಟ್
ಈ ಜಗತ್ತೆನ್ನುವುದು ನಮ್ಮನ್ನು ನಾವು ಗಟ್ಟಿಗೊಳಸಲೆಂದೇ ಇರುವ ವ್ಯಾಯಾಮಶಾಲೆ.
- ಸ್ವಾಮಿ ವಿವೇಕಾನಂದ
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಬಿಪಾಸರ್, ರಾಜಸ್ಥಾನ
(ಫೋಟೋ: ಫರ್ಹದ್ ಕಾಂಟ್ರಾಕ್ಟರ್)
ವಾರದ ಫೀಚರ್ ಜೀವನದಿ ಕಾವೇರಿ
ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.
— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್