ಬರಹಗಳು: ಇಂದು ಓದಿದ ವಚನ
ನಾನು ನನ್ನ ಭಾವನೆಗಳನ್ನೆಲ್ಲ ಮಾತಿನಲ್ಲಿ ಹೇಳುವುದಿಲ್ಲ; ಬದಲಾಗಿ ಚಿತ್ರಿಸುತ್ತೇನೆ.
- ಪಾಬ್ಲೊ ಪಿಕಾಸೊ
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಕುಡಿಯುವ ನೀರು? (ಫೋಟೋ: Kedarnath, Dharwad)
ಮಕ್ಕಳ ಸ್ಕೂಲ್ ಮನೇಲಲ್ವೇ
— ಬೀchi