ಈ ಭೂಮಿಯು ಪ್ರತಿಯೊಬ್ಬರ ಆಸೆಯನ್ನೂ ಪೂರೈಸುವಷ್ಟು ಸಂಪತ್ತನ್ನು ಹೊಂದಿದೆ. ಆದರೆ ದುರಾಸೆಯನ್ನು ಪೂರೈಸುವಷ್ಟಲ್ಲ.
- ಮಹಾತ್ಮ ಗಾಂಧಿ
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ತುಮಕೂರಿನ ತಲಪರಿಗೆ
(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)
ವಾರದ ಲೇಖನ ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ । ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।। ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು । ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।
— ಡಿ.ವಿ.ಜಿ.