ಮಂಕುತಿಮ್ಮನ ಕಗ್ಗ - ೯೩೯
ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ|
ಇಂದು ನಂಬಿಹುದೆ ಮುಂದೆಂದುಮೆಂದಲ್ಲ||
ಕುಂದು ತೋರ್‍ದಂದದನು ತಿದ್ದಿಕೊಳೆ ಮನಸುಂಟು|
ಇಂದಿಗೀ ಮತವುಚಿತ - ಮಂಕುತಿಮ್ಮ||
- ಡಿ.ವಿ.ಜಿ

ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ|
ಇಂದು ನಂಬಿಹುದೆ ಮುಂದೆಂದುಮೆಂದಲ್ಲ||
ಕುಂದು ತೋರ್‍ದಂದದನು ತಿದ್ದಿಕೊಳೆ ಮನಸುಂಟು|
ಇಂದಿಗೀ ಮತವುಚಿತ - ಮಂಕುತಿಮ್ಮ||
- ಡಿ.ವಿ.ಜಿ
