ಮಂಕುತಿಮ್ಮನ ಕಗ್ಗ - ೨೯೨
ತಿದ್ದಿಕೊಳೊ ನಿನ್ನ ನೀಂ; ಜಗವ ತಿದ್ದುವುದಿರಲಿ|
ತಿದ್ದಿಕೆಗಮೊಂದು ಮಿತಿಯುಂಟು ಮರೆಯದಿರು||
ಉದ್ದ ನೀಂ ಬೆರಳನಿತು ಬೆಳೆದೀಯೆ ಸಾಮಿಂದೆ|
ಸ್ಪರ್ಧಿಯೆ ತ್ರಿವಿಕ್ರಮಗೆ? - ಮಂಕುತಿಮ್ಮ||
- ಡಿ.ವಿ.ಜಿ

ತಿದ್ದಿಕೊಳೊ ನಿನ್ನ ನೀಂ; ಜಗವ ತಿದ್ದುವುದಿರಲಿ|
ತಿದ್ದಿಕೆಗಮೊಂದು ಮಿತಿಯುಂಟು ಮರೆಯದಿರು||
ಉದ್ದ ನೀಂ ಬೆರಳನಿತು ಬೆಳೆದೀಯೆ ಸಾಮಿಂದೆ|
ಸ್ಪರ್ಧಿಯೆ ತ್ರಿವಿಕ್ರಮಗೆ? - ಮಂಕುತಿಮ್ಮ||
- ಡಿ.ವಿ.ಜಿ
