ಬರಹಗಳು: ಇಂದು ಓದಿದ ವಚನ
ಯಾರೂ ನಮ್ಮನ್ನು ಗಮನಿಸದಿದ್ದಾಗಲೂ ಸರಿಯಾದ ರೀತಿಯಲ್ಲಿ ಕೆಲಸ ಮಾಡುವುದೇ ಉತ್ತಮ ಗುಣಮಟ್ಟದ ಸಂಕೇತ.
- ಹೆನ್ರಿ ಫೋರ್ಡ್
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಕುಡಿಯುವ ನೀರು? (ಫೋಟೋ: Kedarnath, Dharwad)
ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ
— --- ಟಿ.ಪಿ.ಕೈಲಾಸಂ