ಬರಹಗಳು: ಇಂದು ಓದಿದ ವಚನ
ಸೋಲೆಂದರೆ ಕೆಲಸವೊಂದನ್ನು ಪುನಃ, ಮತ್ತಷ್ಟು ಜಾಣತನದಿಂದ ಆರಂಭಿಸಲು ಸಿಗುವ ಒಂದು ಸುವರ್ಣಾವಕಾಶ.
- ಹೆನ್ರಿ ಫೋರ್ಡ್
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಕುಡಿಯುವ ನೀರು? (ಫೋಟೋ: Kedarnath, Dharwad)
ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ । ಅಭಾಸವನು ಸತ್ಯವೆಂದು ಬೆಮಿಸುವುದುಮ್ ।। ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ । ಅಭಿಶಾಪ ನರಕುಲಕೆ -- ಮಂಕುತಿಮ್ಮ ।।
— ಡಿ.ವಿ.ಜಿ.