ಬರಹಗಳು: ಇಂದು ಓದಿದ ವಚನ
ಜಗತ್ತು ಮುಂದಿನ ಒಂದು ವರ್ಷ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದನ್ನು ನೀವು ಯಾವ ಶಾಲೆಯಲ್ಲಿಯೂ ಕಲಿಯಲು ಸಾಧ್ಯವಿಲ್ಲ.
- ಹೆನ್ರಿ ಫೋರ್ಡ್
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಕುಡಿಯುವ ನೀರು? (ಫೋಟೋ: Kedarnath, Dharwad)
ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.
— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್