ಎಲ್ಲಾದರು ಇರು, ಎಂತಾದರು ಇರು; ಎಂದೆಂದಿಗೂ ನೀ ಕನ್ನಡವಾಗಿರು.
- ಕುವೆಂಪು
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ವಿದ್ಯುತ್ ಉಚಿತ, ಆದರೆ ನೀರಿಲ್ಲ!
(ಚಿತ್ರ: ಹರಿ ಪ್ರಸಾದ್ ನಾಡಿಗ್.)
ವಾರದ ಲೇಖನ ವಿದ್ಯುತ್ ಉಚಿತ... ಷಾಕ್ ಖಚಿತ...!
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಎಲ್ಲ ರೀತಿಯ ಕೆಚ್ಚೆದೆಯ ಎದೆಗಾರಿಕೆಯು ಆತಂಕದ ಮುಖವಾಡವಾಗಿರುತ್ತದೆ.
— ಜಾನ್ ಡ್ರೈಡನ್